SM Krishna,

ಸಿದ್ದು ಸರ್ಕಾರ ಕಿತ್ತೊಗೆಯುವಂತೆ ಮತದಾರರಿಗೆ ಎಸ್ಎಂಕೆ ಕರೆ!
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣಾ ಮತದಾರರಿಗೆ ಕರೆ ನೀಡಿದ್ದಾರೆ.

ಚುನಾವಣಾ ಕಣದಿಂದ ಹಿಂದೆ ಸರಿದ ಅಂಬರೀಶ್; ಮಂಡ್ಯದಲ್ಲಿ ಚಿಗುರಿದ ಬಿಜೆಪಿ ಗೆಲುವಿನ ಆಸೆ
ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರಾಕರಿಸುವ ಮೂಲಕ ಅಂಬರೀಷ್ ಮಂಡ್ಯದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣರಾಗಿದ್ದು, ಇದೇ ಮೊದಲ ಬಾರಿಗೆ ಎಂಬಂತೆ ಬಿಜೆಪಿಯಲ್ಲಿ ಗೆಲುವಿನ ಆಸೆ ಚಿಗುರೊಡೆದಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ ಮತ್ತೆ ಕಾಂಗ್ರೆಸ್ ಗೆ ವಾಪಸ್?
ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಎಸ್ ಎಂ ಕೃಷ್ಣ ಬದಲಾದ ಪರಿಸ್ಥಿತಿಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ, ಎಸ್.ಎಂ. ಕೃಷ್ಣರಿಂದ ಪ್ರಧಾನಿಗೆ ಪತ್ರ
ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ' ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಹಳೇ ಮೈಸೂರು ಮೇಲೆ ಬಿಜೆಪಿ ಕಣ್ಣು: ಎಸ್ಎಂ ಕೃಷ್ಣ ಪುತ್ರಿ ಶಾಂಭವಿ ಕಣಕ್ಕಿಳಿಸಲು ಸಿದ್ಧತೆ?
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲುವ ಯೋಜನೆಯನ್ನು ಹಾಕಿಕೊಂಡಿರುವ ಬಿಜೆಪಿ ಅದಕ್ಕೆ ಪೂರಕವಾದ ಕೆಲಸಗಳಲ್ಲಿ...

ಐಟಿ ದಾಳಿ ವೇಳೆ ಅಘೋಷಿತ ಆಸ್ತಿ ಪತ್ತೆ: ಕಾಫೀ ಡೇ ಮಾಲೀಕ ವಿಜೆ ಸಿದ್ಧಾರ್ಥ್ ವಿಚಾರಣೆ ಸಾಧ್ಯತೆ
ಘೋಷಿಸಿಕೊಂಡಿರುವ ಆದಾಯಕ್ಕಿಂತಲೂ ಹೆಚ್ಚುವರಿಯಾಗಿ ರೂ.650 ಕೋಟಿ ಆದಾಯ ಪತ್ತೆಯಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಹಾಗೂ ಕಾಫಿ ಡೇ ಕಂಪನಿಯ ಮಾಲೀಕರಾದ ವಿ.ಜೆ ಸಿದ್ಧಾರ್ಥ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ್ಯತೆಗಳಿವೆ...

ಎಸ್ಎಂ ಕೃಷ್ಣ ಅಳಿಯ ವಿಜಿ ಸಿದ್ಧಾರ್ಥ ಬಳಿ ದಾಖಲೆ ರಹಿತ 650 ಕೋಟಿಗೂ ಅಧಿಕ ಹಣ ಪತ್ತೆ!
ಕಳೆದ ವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ ಬಳಿ 650 ಕೋಟಿ ರೂಗಳಿಗೂ ಅಧಿಕ ದಾಖಲೆ ರಹಿತ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಎಸ್ಎಂಕೆ ಅಳಿಯನಿಗೆ ಐಟಿ ಶಾಕ್: ಸಿದ್ದಾರ್ಥ್ ಒಡೆತನದ ಕಾಫಿ ಡೇ, ಮಾಲ್ ಮೇಲೆ ದಾಳಿ
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಮಾಲೀಕತ್ವದ ಕಾಫಿ ಡೇ ಪ್ರಧಾನ ಕಚೇರಿ ಸೇರಿದಂತೆ 20 ಕಡೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು...

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ, ಪ್ರಧಾನಿ ಮೋದಿ ಹೊಗಳಿದ ಮಾಜಿ ಸಿಎಂ
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಬುಧವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ...

