SM Krishna,

ನನ್ನ ಬಳಿ ಅಷ್ಟೊಂದು ಹಣವಿಲ್ಲ, ನಾನು ಈಗ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಎಸ್ ಎಂ ಕೃಷ್ಣ
ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಾಂವಿಧಾನಿಕ ಮೌಲ್ಯಗಳ ಸವಕಳಿ ಮತ್ತು ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚುತ್ತಿರುವುದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಮೈಸೂರು ವಿವಿ ಘಟಿಕೋತ್ಸವ: ಮಾಜಿ ಸಿಎಂ ಎಸ್ ಎಂ ಕೃಷ್ಣ ಸೇರಿದಂತೆ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವ ಸಮಾರಂಭ ಇಂದು ನಡೆಯಿತು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಪ್ರಾಧ್ಯಾಪಕ ಡಾ. ಭಾಷ್ಯಂ ಸ್ವಾಮೀಜಿ ಮತ್ತು ಎಂ.ಆರ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.

ನಾನೇ 5 ವರ್ಷ ಸಿಎಂ ಎಂದು ಹೇಳುವ ಸಂದರ್ಭ ಸೃಷ್ಟಿಯಾಗಿದ್ದು ಅನಾರೋಗ್ಯಕರ ಬೆಳವಣಿಗೆ: ಸಿದ್ದರಾಮಯ್ಯಗೆ ಎಸ್ಎಂಕೆ ಕಿವಿಮಾತು
ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.

ಕಾವೇರಿ ಸಂಕಷ್ಟದ ಸೂತ್ರಕ್ಕೆ ನಾಲ್ಕು ರಾಜ್ಯಗಳು ಚರ್ಚಿಸಬೇಕು: ಎಸ್‌ಎಂ ಕೃಷ್ಣ
ಕಾವೇರಿ ಜಲವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ನಾಲ್ಕು ರಾಜ್ಯಗಳg (ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ) ಸಮಾಲೋಚನೆ ಮತ್ತು ಚರ್ಚೆ ನಡೆಸಿ, ಸಂಕಷ್ಟ ಸೂತ್ರ ರೂಪಿಸಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಎಸ್‌ಎಂ ಕೃಷ್ಣ ಅವರು ಹೇಳಿದ್ದಾರೆ.

ಬೆಂಗಳೂರಿನ ‘ಸಿಂಗಪುರ ಕನಸು’ ಈಗ ನನಸಾಗಿದೆ: ಮಾಜಿ ಸಿಎಂ ಎಸ್ಎಂ.ಕೃಷ್ಣ
ಈ ಹಿಂದೆ ಬೆಂಗಳೂರು ಸಿಂಗಾಪುರವನ್ನು ಹಿಂದಿಕ್ಕಲಿದೆ ಎಂದು ಹೇಳುತ್ತಿದ್ದೆ. ಆದರೆ, ಇದನ್ನು ಯಾರೂ ನಂಬುತ್ತಿರಲಿಲ್ಲ. ಆದರೀಗ ಆ ಕನಸು ನನಸಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹೇಳಿದ್ದಾರೆ.

ನಾನು ಎಸ್.ಎಂ ಕೃಷ್ಣ ಶಿಷ್ಯನಲ್ಲ ಎಂಬ ಹೇಳಿಕೆ: ಪ್ಲೇಟ್ ಬದಲಿಸಿದ ಡಿಸಿಎಂ; ಡ್ಯಾಮೇಜ್ ಕಂಟ್ರೋಲ್ ಗೆ ಡಿಕೆಶಿ ಮಾಡಿದ್ದೇನು?
ನಾನು ಎಸ್‌ಎಂ ಕೃಷ್ಣ ಶಿಷ್ಯನಲ್ಲ, ನಾನು ಬಂಗಾರಪ್ಪ ಶಿಷ್ಯ ಎಂದು ಹೇಳಿ ಅಚ್ಚರಿ ಮೂಡಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಹೇಳಿಕೆ ನೀಡಿದ ಮರುದಿನವೇ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಲಿಗೆ ನಮಸ್ಕರಿಸಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳ ಒಡಕು; ಅಹಿಂದ ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ಭರ್ಜರಿ ಬಹುಮತ!
ಒಕ್ಕಲಿಗ ಸಮುದಾಯದ ಮತಬ್ಯಾಂಕ್ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

ಬೆಂಗಳೂರು: ಎಸ್ಎಂ ಕೃಷ್ಣ ಸಂಬಂಧಿ ಮನೆ ಮೇಲೆ ಐಟಿ ದಾಳಿ; ಶೋಧಕಾರ್ಯ ಮುಂದುವರಿಕೆ
ರಾಜ್ಯದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಕರ್ನಾಟಕ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಸಂಬಂಧಿಕರ ಮನೆ ಸೇರಿದಂತೆ ಬೆಂಗಳೂರಿನ ಹಲವೆಡೆ ಐಟಿ ಆಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾಮೂರ್ತಿ, ಎಸ್ ಎಲ್ ಬೈರಪ್ಪ, ಖಾದರ್‌ವಲ್ಲಿ ಸೇರಿ 106 ಸಾಧಕರಿಗೆ 'ಪದ್ಮ ಪ್ರಶಸ್ತಿ' ಪ್ರದಾನ
ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ.

