SM Krishna,

ಎಸ್.ಎಂ. ಕೃಷ್ಣ ಭೇಟಿ ಮಾಡಿದ ಸುಮಲತಾ; ಬಿಜೆಪಿ ಸೇರ್ಪಡೆ ಸನ್ನಿಹಿತ; ಮಾಜಿ ಸಿಎಂ ಜೊತೆ ಸಂಸದೆ ಸಮಾಲೋಚನೆ!
ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಅವರನ್ನು ಭೇಟಿ ಮಾಡಿ, ಮಹತ್ವದ ಸಮಾಲೋಚನೆ ನಡೆಸಿದರು.

ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಹಿರಿಯ ರಾಜಕಾರಣಿ ಟಿ. ಜಾನ್ ವಿಧಿವಶ
ಹಿರಿಯ ರಾಜಕಾರಣಿ, ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದ ಟಿ. ಜಾನ್ ಬೆಂಗಳೂರಿನ ಸ್ವನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿ, ಅಭಿನಂದನೆ ಸಲ್ಲಿಸಿದ ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನೆಲೆ ಎಸ್.ಎಂ.ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಭೇಟಿ ನೀಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಸಮರ್ಪಿಸುತ್ತೇನೆ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
ಆರು ದಶಕಗಳ ಕಾಲ ತಮ್ಮನ್ನು ಬೆಳೆಸಿದ ಕರ್ನಾಟಕದ ಜನತೆಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಸಮರ್ಪಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು, ಪ್ರಶಸ್ತಿಗಾಗಿ ಪ್ರಧಾನಮಂತ್ರಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಎಸ್ ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾ ನಾರಾಯಣಮೂರ್ತಿಗೆ ಪದ್ಮ ಭೂಷಣ
2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ.

2013 ರಲ್ಲಿ ಟಿಕೆಟ್ ಕೊಡಿಸಿದ್ದು ನನ್ನ ರಾಜಕೀಯ ಗುರು ಎಸ್.ಎಂ.ಕೃಷ್ಣ: ಸಿದ್ದರಾಮಯ್ಯ ಹುಟ್ಟಿನಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೇ?
ಕಾಂಗ್ರೆಸ್‌ನಲ್ಲಿ ನನಗೆ ಟಿಕೆಟ್ ದೊರಕುವಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇ ಇಲ್ಲ.ನನಗೆ 2013ರಲ್ಲಿ ಟಿಕೆಟ್ ಕೊಡಿಸಿದ್ದು ನನ್ನ ರಾಜಕೀಯ ಗುರು ಎಸ್.ಎಂ. ಕೃಷ್ಣ ಹಾಗೂ ಡಾ. ಜಿ. ಪರಮೇಶ್ವರ್ ಅವರು. ನಾನು ಸಿದ್ದರಾಮಯ್ಯ ಅವರ ಬಳಿ ಟಿಕೆಟ್ ಗಾಗಿ ಏನೂ ಸಹಾಯ ಕೇಳಿಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

'ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ'
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣೆಯ ಹೊಸ್ತಿಲಲ್ಲೇ ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಂತೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಂಎಸ್ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಅಚ್ಚರಿಕೆ ಕಾರಣವಾಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರ
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

