SM Krishna,

ಹೋಟೆಲ್ ನಲ್ಲಿ ಡ್ಯಾನ್ಸ್ ಮಾಡಿದ್ದಕ್ಕೆ ನಫೀಸಾ ಫಜಲ್ ರಾಜೀನಾಮೆ ಪಡೆದದ್ದು 'ಮೂರ್ಖತನ': ತಮ್ಮ ತಪ್ಪು ನಿರ್ಧಾರದ ಬಗ್ಗೆ ಎಸ್ಎಂಕೆ ವಿಷಾದ!
ತಮ್ಮ ಸಂಪುಟದ ಮಾಜಿ ಸಚಿವೆ ನಫೀಸಾ ಫಜಲ್ ಅವರನ್ನು ಅವರ ಸಮುದಾಯವು ಸಂಪೂರ್ಣವಾಗಿ ಬೆಂಬಲಿಸಲಿಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ವಿಷಾದ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡರು ಯಾರೊಬ್ಬರ ಸ್ವತ್ತಲ್ಲ; ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು: ಎಸ್.ಎಂ.ಕೃಷ್ಣ
ಜಗತ್ತಿನ ಗಮನ ಸೆಳೆಯುತ್ತಿರುವ ಬೆಂಗಳೂರು ನಗರ ಇನ್ನಷ್ಟು ಬೆಳೆಯಬೇಕು. ಆ ದಿಸೆಯಲ್ಲಿ ರಾಜ್ಯ ಸರ್ಕಾರ ದೃಢವಾದ ಹೆಜ್ಜೆಗಳನ್ನು ಇಡಬೇಕು ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದರು.

'ಅಗ್ನಿಫಥ್' ಯೋಜನೆಗೆ ವಿರೋಧ ಸಲ್ಲದು: ತಮ್ಮ ಸಹೋದರನ ಪುತ್ರನ ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ; ಎಸ್ ಎಂ ಕೃಷ್ಣ
ಸೇನೆಗೆ ಅಲ್ಪಾವಧಿಗೆ ಯುವಕರ ನೇಮಕಾತಿ ‘ಅಗ್ನಿಪಥ್’ ಯೋಜನೆಯನ್ನು ಶ್ಲಾಘಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಯೋಜನೆಗೆ ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ತಾಯಿಯ ಅಪರೂಪದ ಕೋರಿಕೆ ನೆರವೇರಿಸಿದ ಸಚಿವ ಎಸ್.ಟಿ. ಸೋಮಶೇಖರ್!
ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಮ್ಮ ತಾಯಿಯವರಾದ ಸೀತಮ್ಮ ತಿಮ್ಮೇಗೌಡ ಅವರ ಹುಟ್ಟುಹಬ್ಬವನ್ನು ಕಳೆದ ವಾರವಷ್ಟೇ ಆಚರಿಸಿದರು.

ಪ್ರಧಾನಿ ಮೋದಿ ದೇಶದ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ: ಮೈಸೂರು ದಸರಾ ಉದ್ಘಾಟಿಸಿ ಎಸ್ಎಂ ಕೃಷ್ಣ ಮಾತು
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಬಗ್ಗೆ ಸಾಕಷ್ಟು ಕನಸು ಇಟ್ಟುಕೊಂಡಿದ್ದಾರೆ. ಅವರು ದೇಶವನ್ನು ಅಭಿವೃದ್ಧಿಪಡಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಶ್ರಮವಹಿಸುವ ವ್ಯಕ್ತಿಯನ್ನು ನಾನು ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಗುರುವಾರ ಹೇಳಿದ್ದಾರೆ.

45 ಉದ್ಯೋಗಿಯನ್ನು ಕೆಲಸದಿಂದ ವಜಾ ಮಾಡಿದ ಟೊಯೊಟಾ ಕಿರ್ಲೋಸ್ಕರ್; ದಸರಾ ಉದ್ಘಾಟನೆಗೆ ಎಸ್ಎಂ ಕೃಷ್ಣಗೆ ಅಧಿಕೃತ ಆಮಂತ್ರಣ!
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.

ದಸರಾ ಉದ್ಘಾಟನೆ: ಎಸ್.ಎಂ.ಕೃಷ್ಣ ಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬೊಮ್ಮಾಯಿ
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗೌರವ ನೀಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಪ್ರತಿಪಾದಿಸಿದ್ದಾರೆ.

ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಸಿಎಂ!
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಸಿಎಂ ಒಬ್ಬರು ಉದ್ಘಾಟಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ 87ನೇ ಜನ್ಮದಿನ, ಸಿಎಂ ಸೇರಿ ಗಣ್ಯರ ಶುಭಾಶಯ
ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಿರಿಯ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಇಂದು (ಮೇ ೧) 87ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

