Small industries

ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ; ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
ರಾಜ್ಯ

ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ; ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್

ಕೆಐಎಡಿಬಿ ವತಿಯಿಂದ ಶೇ.20 ರಷ್ಟು ಅನುದಾನ ಸಣ್ಣ ಕೈಗಾರಿಕೆಗಳಿಗೆ ನೀಡಬೇಕು ಎಂಬ ಕಾನೂನಿದೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರ ಬಳಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ.

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ; ನಿಮ್ಮ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ: ಡಿ.ಕೆ ಶಿವಕುಮಾರ್
ರಾಜ್ಯ

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ; ನಿಮ್ಮ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ: ಡಿ.ಕೆ ಶಿವಕುಮಾರ್

ಒಬ್ಬ ವ್ಯಕ್ತಿಗೆ ಒಂದು ಹೊತ್ತಿನ ಊಟಕ್ಕೆ ಮೀನನ್ನು ಕೊಟ್ಟರೆ ಅದು ಆ ಹೊತ್ತಿಗೆ ಹೊಟ್ಟೆ ತುಂಬಿಸಬಹುದು, ಆದರೆ ಅದೇ ವ್ಯಕ್ತಿಗೆ ಮೀನುಗಾರಿಕೆ ಕಳಿಸಿದರೆ ಇಡೀ ಜೀವನಪೂರ್ತಿ ಹೊಟ್ಟೆ ತುಂಬಿಸಬಹುದು.

ಸಣ್ಣ ಕೈಗಾರಿಕೆಗಳ ಚಟುವಟಿಕೆಗಳ ಪುನರ್‌ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಿ: ಸಿದ್ದರಾಮಯ್ಯ
ರಾಜ್ಯ

ಸಣ್ಣ ಕೈಗಾರಿಕೆಗಳ ಚಟುವಟಿಕೆಗಳ ಪುನರ್‌ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಿ: ಸಿದ್ದರಾಮಯ್ಯ

ಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದ್ದು, ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳ ಚಟುವಟಿಕೆಗಳು‌‌ ಪುನರ್‌ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕೆಂದು ವಿಪಕ್ಷ‌ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ‌