ವಿದೇಶಬಹಾಮಾಸ್ನಲ್ಲಿ ಫ್ಲೆಮಿಂಗೊ ಏರ್ ವಿಮಾನ ಪತನ: 10 ಮಂದಿ ದುರ್ಮರಣ; Video
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹಾಮಾಸ್ ಪೊಲೀಸ್ ಆಯುಕ್ತೆ ಶಾಂತಾ ನೋಲ್ಸ್, ವಿಮಾನದಲ್ಲಿ ಒಂಬತ್ತು ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದರು. ರಕ್ಷಣಾ ಸಿಬ್ಬಂದಿ ಅಪಘಾತ ಸ್ಥಳದಲ್ಲಿ ಬದುಕಿದ್ದರೂ, ಬಳಿಕ ಅವರು ಕೂಡ ಮೃತಪಟ್ಟಿರುವುದನ್ನು ದೃಢಪಡಿಸಲಾಗಿದೆ ಎಂದು ಹೇಳಿದರು.