small weavers

ರಾಜ್ಯ ಸರ್ಕಾರದಿಂದ ನೇಕಾರರಿಗೆ ದಸರಾ ಉಡುಗೊರೆ: ಮಗ್ಗಗಳಿಗೆ 250 ಯುನಿಟ್ವರೆಗೂ ಉಚಿತ ವಿದ್ಯುತ್
ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿರುವ ನೇಕಾರರಿಗೆ ದಸರಾ ಉಡುಗೊರೆ ನೀಡಿದ್ದು, ಕೈಮಗ್ಗಗಳಿಗೆ 250 ಯುನಿಟ್ವರೆಗೂ ಉಚಿತ ವಿದ್ಯುತ್ ನೀಡುವಂತೆ ಆದೇಶ ಹೊರಡಿಸಿದೆ.

ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

