ದೇಶಗಡಿಭದ್ರತೆಗೆ ಹೈಟೆಕ್ ಟಚ್: ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸ್ಮಾರ್ಟ್ ಬಾರ್ಡರ್; ಅಮಿತ್ ಶಾ
"ಸ್ಮಾರ್ಟ್ ಬಾರ್ಡರ್" ಯೋಜನೆಯು ಹೊಸ ಭದ್ರತಾ ಗ್ರಿಡ್, ಅತ್ಯಾಧುನಿಕ ತಂತ್ರಜ್ಞಾನ, ಸ್ಥಳೀಯ ಆಡಳಿತ ಮತ್ತು ಗಡಿ ಕಾವಲುಗಾರರನ್ನು ಒಳಗೊಂಡಿರುತ್ತದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.