ರಾಜ್ಯರಾಜ್ಯದ ಏಳು ಸ್ಮಾರ್ಟ್ ಸಿಟಿ, 27 ಅಮೃತ ನಗರ ಯೋಜನೆ ಅನುಷ್ಠಾನಕ್ಕೆ ಆದ್ಯತೆ: ಬಿಎಸ್ ಯಡಿಯೂರಪ್ಪ
ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ರಾಜ್ಯದಲ್ಲಿ ಏಳು ಸ್ಮಾರ್ಟ್ ಸಿಟಿ, 27 ಅಮೃತ ನಗರ ಯೋಜನಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.