ದೇಶಪಾಕ್ ಗಡಿಯ ಸ್ಮಾರ್ಟ್ ಬೇಲಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಚಾಲನೆ
ಗಡಿಯಲ್ಲಿ ಉಗ್ರರ ಒಳನುಸುಳುವಿಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ಉದ್ದೇಶದೊಂದಿಗೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿರುವ ದೇಶದ ಮೊದಲ 'ಸ್ಮಾರ್ಟ್ ಬೇಲೆ'ಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಉದ್ಘಾಟಿಸಿದ್ದಾರೆ...