ರಾಜ್ಯನೀವು ಎಂದಿಗೂ ಬುದ್ಧಿವಂತರಾಗಿರಲಿಲ್ಲ, ನಿಮ್ಮ ಅಸಂಬದ್ಧ ಕಲ್ಪನೆಯ ಭ್ರಮೆ ಅಷ್ಟೇ: ಉಪ್ಪಿ ಬಗ್ಗೆ ಚೇತನ್ ವ್ಯಂಗ್ಯ
ಪವನ್ ಕಲ್ಯಾಣ್ ಗೆಲ್ಲಿಸಲು ಆಂಧ್ರ ಜನ 14 ವರ್ಷ ತೆಗೆದುಕೊಂಡರು, ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡ ಜನ ಇನ್ನು ಎಷ್ಟು ವರ್ಷ ತಗೋತ್ತಾರೋ ಗೊತ್ತಿಲ್ಲ ಎಂಬ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ.