Smart parking

ಬೆಂಗಳೂರು: ಫ್ರೀಡಂ ಪಾರ್ಕ್ ಮಾದರಿಯಲ್ಲಿ KR ಮಾರುಕಟ್ಟೆಯಲ್ಲಿ 'ಸ್ಮಾರ್ಟ್ ಪಾರ್ಕಿಂಗ್' ಸೌಲಭ್ಯ!
ಎಲೆಕ್ಟ್ರಾನಿಕ್ ವಾಹನ ಚಾರ್ಜರ್ಗಳು, ಮಳೆ ನೀರು ಕೊಯ್ಲು ವ್ಯವಸ್ಥೆಗಳು ಮತ್ತು ಸಂವೇದಕ ಆಧಾರಿತ ನೆಲಮಾಳಿಗೆಯ ಪಾರ್ಕಿಂಗ್ ವ್ಯವಸ್ಥೆಯನ್ನು ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಎಂಜಿ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆ ಸೇರಿದಂತೆ ನಗರದ 10 ರಸ್ತೆಗಳಲ್ಲಿ ಇಂದಿನಿಂದ ಸ್ಮಾರ್ಟ್ ಪಾರ್ಕಿಂಗ್ ಆರಂಭ
ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಯನ್ನು ನಿವಾರಿಸಲು ಜಾರಿಗೆ ತರಲಾಗಿರುವ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯ ಮೊದಲ ಹಂತದ 10 ಪ್ರಮುಖ ರಸ್ತೆಗಳಲ್ಲಿ ಶನಿವಾರ ಚಾಲನೆ ನೀಡಲಾಗುತ್ತಿದೆ.

