ದೇಶ10 ನೇ ತರಗತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಗಳನ್ನು ಮಾತ್ರ ನಿಷೇಧಿಸಿ: ವಿದ್ಯಾರ್ಥಿಗಳ ಆಗ್ರಹ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 10 ನೇ ತರಗತಿ ಪರೀಕ್ಷೆಗಳಲ್ಲಿ ನಕಲು ಮಾಡುವುದನ್ನು ತಪ್ಪಿಸುವುದಕ್ಕಾಗಿ ಹೈಟೆಕ್ ಗ್ಯಾಡ್ಜೆಟ್ ಗಳ ಬಳಕೆಗೆ ಕಡಿವಾಣ ಹಾಕಲು ಕೈಗಡಿಯಾರವನ್ನು ನಿಷೇಧಿಸುವ ಬಗ್ಗೆ