ಸ್ಮಾರ್ಟ್ ಸಿಟಿ ಯೋಜನೆಯಡಿ 99 ನಗರಗಳನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಇವುಗಳಿಗೆ 2.4 ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.