smartphone

Redmi K50i 5G ಸ್ಮಾರ್ಟ್ ಫೋನ್: ಜು. 20ಕ್ಕೆ ಭಾರತದಲ್ಲಿ ಬಿಡುಗಡೆ
ಗ್ಯಾಡ್ಜೆಟ್ಸ್

Redmi K50i 5G ಸ್ಮಾರ್ಟ್ ಫೋನ್: ಜು. 20ಕ್ಕೆ ಭಾರತದಲ್ಲಿ ಬಿಡುಗಡೆ

K50i ಭಾರತದಲ್ಲಿ ಜುಲೈ 20 ರಂದು ಬಿಡುಗಡೆಯಾಗಲಿದೆ ಎಂದು ರೆಡ್ಮಿ ದೃಢಪಡಿಸಿದೆ. ರೆಡ್ಮಿ ಕಂಪನಿಯ ಹಂಚಿಕೊಂಡ ಟೀಸರ್ ನಲ್ಲಿ ಸ್ಮಾರ್ಟ್‌ಫೋನ್  ವಿನ್ಯಾಸವನ್ನು ಬಹಿರಂಗಪಡಿಸಲಾಗಿದೆ. 

ಮಂಗನ ಕೈಯಲ್ಲಿನ ಮಾಣಿಕ್ಯವೂ, ನನ್ನ ಕೈಲಿ ಸ್ಯಾಮ್ಸಂಗ್ ಮೊಬೈಲೂ: ಬೇಸ್ತು ಬಿದ್ದ ಪ್ರಹಸನ
ಸಂಚಯ

ಮಂಗನ ಕೈಯಲ್ಲಿನ ಮಾಣಿಕ್ಯವೂ, ನನ್ನ ಕೈಲಿ ಸ್ಯಾಮ್ಸಂಗ್ ಮೊಬೈಲೂ: ಬೇಸ್ತು ಬಿದ್ದ ಪ್ರಹಸನ

"ಕೆಲಸಕ್ಕೆ ಲ್ಯಾಪ್ಟಾಪ್ ಹೊತ್ತುಕೊಂಡು ಯಾಕೆ ಹೋಗ್ತೀಯ ಅಕ್ಕ? ಎಲ್ಲ ಕೆಲಸ ಫೋನ್-ನಲ್ಲೆ ಮಾಡಬಹುದು. ಒಳ್ಳೆ ಸ್ಮಾರ್ಟ್-ಫೋನ್ ಖರೀದಿಸು" ಎಂದ ಸಹೋದರ ಮಹಾಶಯ. ಬೇಡ, ಬೇಡ ವೆಂದರೂ ಸಂಕ್ರಾಂತಿಯಂದು "ಬ್ರಾಂಡ್ ನ್ಯೂ ಸ್ಯಾಮ್ಸಂಗ್ ಗ್ಯಾಲಕ್ಸಿ ನೋಟ್ 2" ನನ್ನ ಕೈ ಸೇರಿತು. 

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್, ಸ್ಕೂಟಿ: ಪ್ರಿಯಾಂಕಾ ಗಾಂಧಿ
ದೇಶ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್, ಸ್ಕೂಟಿ: ಪ್ರಿಯಾಂಕಾ ಗಾಂಧಿ

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 40 ರಷ್ಟು ಟಿಕೆಟ್ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ  ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಗ್ಯಾಜೆಟ್ ವ್ಯಸನಿಗಳಾಗುತ್ತಿದ್ದಾರೆ ಶಾಲಾ ಮಕ್ಕಳು! ಪಾಲಕರೇ ಎಚ್ಚರ!
ಜೀವನಶೈಲಿ

ಗ್ಯಾಜೆಟ್ ವ್ಯಸನಿಗಳಾಗುತ್ತಿದ್ದಾರೆ ಶಾಲಾ ಮಕ್ಕಳು! ಪಾಲಕರೇ ಎಚ್ಚರ!

ತರಗತಿಯಲ್ಲಿ ವಿಹಾನ್  ಶಿಕ್ಷಕಿ ಆತನಲ್ಲಿ ಬದಲಾವಣೆಯನ್ನು ಗುರುತಿಸಿದ್ದರು. ಅವನು ತರಗತಿಯಲ್ಲಿ ಆತಂಕದಿಂದಿರುತ್ತಿದ್ದ. ಪ್ಯಾನಿಕ್ ಅಟ್ಯಾಕ್ ಗೆ ಒಳಗಾಗುತ್ತಿದ್ದ. ಇದೇ ಸಮಯದಲ್ಲಿ ಆತನ ತಾಯಿಯೂ ವಿಹಾನ್ ನಲ್ಲಿ ಒಂದು ಬದಲಾವಣೆಯನ್ನು ಗುರುತಿಸಿದ್ದರು.

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ
ವಿಶೇಷ

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ

ಪೊಲೀಸರು ತಮಗೆ ಯಾವ ವಿಷಯಗಳ ಮೇಲೆ ಹಿಡಿತವಿದೆಯೋ  ಅದಕ್ಕೆ ಸಂಬಂಧಿಸಿದ ಪಠ್ಯವನ್ನೇ ಆರಿಸಿಕೊಂಡು ಮಕ್ಕಳಿಗೆ ಪಾಠ ಶುರು ಮಾಡಿದ್ದಾರೆ.

ಭಾರತೀಯ ಮಾರುಕಟ್ಟೆಗೆ ಮೋಟೋ ಜಿ 5ಜಿ ಸ್ಮಾರ್ಟ್ ಫೋನ್ ಲಗ್ಗೆ: ವಿಶೇಷತೆಗಳೇನು ಗೊತ್ತೆ?
ಗ್ಯಾಡ್ಜೆಟ್ಸ್

ಭಾರತೀಯ ಮಾರುಕಟ್ಟೆಗೆ ಮೋಟೋ ಜಿ 5ಜಿ ಸ್ಮಾರ್ಟ್ ಫೋನ್ ಲಗ್ಗೆ: ವಿಶೇಷತೆಗಳೇನು ಗೊತ್ತೆ?

ಮೊಬೈಲ್ ಉತ್ಪಾದಕ ಸಂಸ್ಥೆ ಮೋಟೊರೋಲಾ ಸೋಮವಾರ (ನ.30) ರಂದು ಮೋಟೋ ಜಿ 5 ಜಿ ಮೊಬೈಲ್ ಫೋನ್ ನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು ಫ್ಲಿಪ್ ಕಾರ್ಟ್ ನಲ್ಲಿ ಡಿ. 7 ರಿಂದ ಲಭ್ಯವಿರಲಿದೆ.

ಭಾರತದ ಮಾರುಕಟ್ಟೆಗೆ ಕೈಗೆಟುಕುವ ದರದ ಪೋಕೋ ಸಿ3 ಸ್ಮಾರ್ಟ್ ಫೋನ್ ಬಿಡುಗಡೆ
ಗ್ಯಾಡ್ಜೆಟ್ಸ್

ಭಾರತದ ಮಾರುಕಟ್ಟೆಗೆ ಕೈಗೆಟುಕುವ ದರದ ಪೋಕೋ ಸಿ3 ಸ್ಮಾರ್ಟ್ ಫೋನ್ ಬಿಡುಗಡೆ

ಶಿಯೊಮಿ ಬ್ರ್ಯಾಂಡ್‌ನಿಂದ ಪ್ರತ್ಯೇಕಗೊಂಡಿರುವ ಪೋಕೋ ಸಂಸ್ಥೆ ಭಾರತದ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಸಿ3 ಸ್ಮಾರ್ಟ್ ಫೋನ್ ನ್ನು ಬಿಡುಗಡೆ ಮಾಡಿದೆ.

ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!
ದೇಶ

ಆನ್ ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ಆನ್ ಲೈನ್ ತರಬೇತಿಗೆ ಹಾಜರಾಗುವುದಕ್ಕೆ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 

ಸಿಆರ್ ಪಿಎಫ್ ಸಿಬ್ಬಂದಿಗೆ ಸ್ಮಾರ್ಟ್ ಫೋನ್ ಬಳಕೆಗೆ ಹೊಸ ಮಾರ್ಗಸೂಚಿ ಪ್ರಕಟ:ಏನು ಹೇಳುತ್ತದೆ ನಿಯಮ?
ದೇಶ

ಸಿಆರ್ ಪಿಎಫ್ ಸಿಬ್ಬಂದಿಗೆ ಸ್ಮಾರ್ಟ್ ಫೋನ್ ಬಳಕೆಗೆ ಹೊಸ ಮಾರ್ಗಸೂಚಿ ಪ್ರಕಟ:ಏನು ಹೇಳುತ್ತದೆ ನಿಯಮ?

ಸ್ಮಾರ್ಟ್ ಫೋನ್ ಮತ್ತು ಮೊಬೈಲ್ ಫೋನ್ ಬಳಕೆಗೆ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರ ಪ್ರಕಾರ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಅವುಗಳ ಬಳಕೆಯನ್ನು ನಿಷೇಧಿಸಲಾಗಿದೆ.