ರಾಜ್ಯಬೆಂಗಳೂರು: ಕಾರಿನ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ನಾಲ್ವರ ಬಂಧನ
ರಸ್ತೆ ಬದಿ ಪಾರ್ಕ್ ಮಾಡಿ ಶಾಪಿಂಗ್, ಬ್ಯಾಂಕ್ ಕೆಲಸಕ್ಕೆಂದು ಹೋಗುವವರನ್ನು ಈ ಖತರ್ನಾಕ್ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಪಾರ್ಕಿಂಗ್ ಮಾಡಿ ನಿಲ್ಲಿಸುತ್ತಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಲ್ಯಾಪ್ಟಾಪ್ ಬ್ಯಾಗ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಎತ್ತೊಯ್ಯುತ್ತಿತ್ತು.