ದೇಶಸುಂದರ ನಗು ಪಡೆಯಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ವರ!
ಶಸ್ತ್ರ ಚಿಕಿತ್ಸೆ ವೇಳೆ ಲಕ್ಷ್ಮೀ ನಾರಾಯಣ ಪ್ರಜ್ಞೆ ತಪ್ಪಿದ ನಂತರ ಸಿಬ್ಬಂದಿ ಕರೆ ಮಾಡಿ ಕ್ಲಿನಿಕ್ಗೆ ಬರುವಂತೆ ಹೇಳಿದರು. ತಕ್ಷಣವೇ ಹೋಗಿ ಮಗನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಆದರೆ, ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದರು