ರಾಜಕೀಯ'ಅಳು-ನಗುವಿನ ರಂಪಾಟ: ಉಪ ಚುನಾವಣೆ ಕದನದಲ್ಲಿ ಸದ್ದು ಮಾಡಿದ ದನಗಳ ಮಾರಾಟ'
ಪ್ರತಿ ಸಲ ಚುನಾವಣೆಗಳು ಬಂದಾಗ ಆಡಳಿತ ಪಕ್ಷದ ನಾಯಕರು ಹಾಗೂ ವಿಪಕ್ಷ ನಯಕರುಗಳ ಪರಸ್ಪರ ಕೆಸರೆರಚಾಟ ಸಾಮಾನ್ಯ. ಈ ಬಾರಿಯ ಉಪ ಚುನಾವಣೆ ಕೂಡ ಇದಕ್ಕೆ ಹೊರತಾಗಿಲ್ಲ, ಪರಸ್ಪರ ಬೈಯ್ದಾಟ ಸ್ವಲ್ಪ ಅತಿರೇಖ ಎನ್ನುವಷ್ಟು ಮುಟ್ಟಿದೆ.