Smirti Mandhana

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ
ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ 12 ನೇ ಆಟಗಾರ್ತಿ ಮತ್ತು ದೇಶದ ಮೂರನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಟಿ-20 ಫೈನಲ್ : ಸ್ಮೃತಿ ಮಂಧಾನ ಶ್ರಮ ವ್ಯರ್ಥ, ಸೋತ ಭಾರತದ ವನಿತೆಯರು
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಮಿಂಚಿದರೂ ಟೀಂ ಇಂಡಿಯಾ ಪಂದ್ಯ ಗೆಲ್ಲುವಲ್ಲಿ ವಿಫಲವಾಯಿತು

