ದೇಶಇರಾನಿ ಕಾರು ಅಪಘಾತ: ಸಚಿವೆ ಸೇರಿ 4 ಗಾಯ, ಬೈಕ್ ಸವಾರ ಸಾವು
ಉತ್ತರಪ್ರದೇಶದ ಆಗ್ರಾದಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಯುಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ನಡೆದಿದೆ...