Smriti Irani

ವಯನಾಡ್ ನಲ್ಲಿ ನಾಮಪತ್ರ; ಅಮೇಥಿ ಜನರಿಗೆ ರಾಹುಲ್ ಮಾಡಿದ ಅಪಮಾನ ಎಂದ ಸ್ಮೃತಿ ಇರಾನಿ
ಕಳೆದ 15 ವರ್ಷಗಳ ಕಾಲ ರಾಹುಲ್ ಗಾಂಧಿ ಅಮೇಥಿಯಲ್ಲಿ ಅಧಿಕಾರ ಅನುಭವಿಸಿ ಇದೀಗ ಸೋಲಿನ ಭೀತಿಯಿಂದ ವಯನಾಡ್ ನಿಂದ ಸ್ಪರ್ಧಿಸುತ್ತಿದ್ದಾರೆ. ಇದು ಅವರು ಅಮೇಥಿ ಜನರಿಗೆ ಮಾಡಿದ ದೊಡ್ಡ ಅಪಮಾನ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ರಾಮ ಭಕ್ತರ ಮತ ಸಿಗುವುದಿಲ್ಲ: ಸ್ಮೃತಿ ಇರಾನಿ
ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ಶ್ರೀರಾಮನ ಭಕ್ತರ ಮತಗಳು ಸಿಗುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು...

ಸೋಲಿನ ಭಯವೋ? ಅಮೇಥಿಯಿಂದ ದಕ್ಷಿಣದತ್ತ ಮುಖ ಮಾಡಿದ ರಾಹುಲ್'; 'ಭಾಗ್ ರಾಹುಲ್ ಭಾಗ್' ಎಂದು ಸ್ಮೃತಿ ವ್ಯಂಗ್ಯ!
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಸ್ಪರ್ಧಿಸುತ್ತಿದ್ದಾರೆ ಎಂಬ ವದಂತಿಯನ್ನೇ ಟೀಕಾಸ್ತ್ರವನ್ನಾಗಿ ಬಳಸಿಕೊಂಡಿರುವ ಕೇಂದ್ರ ಸಚಿವೆ ಸ್ಮೃತಿ...

ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ: ಮಹಿಳೆ ಮುಟ್ಟಿದ್ದೆಲ್ಲಾ ಮೈಲಿಗೆಯಲ್ಲ; ಸ್ಮೃತಿಗೆ ರಮ್ಯಾ ಟಾಂಗ್!
ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮತ್ತೆ ಸ್ಮೃತಿ ಇರಾನಿ ಅದೃಷ್ಟ ಪರೀಕ್ಷೆ!
ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ಇದು ನಾಮ್ದಾರ್ ವರ್ಸಸ್ ಕಾಮ್ದಾರ್ ನಡುವಿನ ಹೋರಾಟ: ಸ್ಮತಿ ಇರಾನಿ
ಅಮೇಥಿಯಲ್ಲಿ ರಾಹುಲ್ ಗಾಂಧಿ, ಸ್ಮೃತಿ ಇರಾನಿ ನಡುವಿನ ಸೆಕೆಂಡ್ ರೌಂಡ್ ಸಮರಕ್ಕೆ ವೇದಿಕೆ ಸಿದ್ದವಾಗಿದ್ದು, ಆತ್ತ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ಆರಂಭಿಸಿದ್ದಾರೆ.

ಮಾಜಿ ಪ್ರಧಾನಿಗೆ ಪ್ರಿಯಾಂಕಾ ವಾದ್ರಾ ಅವಮಾನ: ವಿಡಿಯೋ ಬಿಟ್ಟು ಬಿಜೆಪಿ ತಪರಾಕಿ!
ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅವಮಾನಿಸಿದ್ದಾರೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಮೋದಿ ಪರಾಕ್ರಮದಿಂದ ಅಭಿನಂದನ್ ವಾಪಸಾಗಿದ್ದಾರೆ: ಸ್ಮೃತಿ ಇರಾನಿ
ಪಾಕ್ ಸೈನಿಕರಿಗೆ ಸೆರೆಸಿಕ್ಕಿದ್ದ ಭಾರತೀಯ ವಾಯುಪಡೆ ಪೈಲಟ್ ಅಭಿನಂದನ್ ವರ್ಧಮಾನ್ ಸೆರೆಸಿಕ್ಕ ಎರಡು ದಿನಗಳ ಬಳಿಕ ಹಿಂತಿರುಗಿದ್ದು, ಇದಕ್ಕೆ ಪ್ರಧಾನಿ ...

ಪ್ರಧಾನಿ ಮೋದಿ ನಿವೃತ್ತಿ ಹೊಂದಿದ ದಿನವೇ ನಾನು ರಾಜಕೀಯ ತೊರೆಯುವೆ: ಸ್ಮೃತಿ ಇರಾನಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಿದ ಕ್ಷಣವೇ ನಾನು ರಾಜಕೀಯ ತೊರೆಯುವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ...

