Smriti Irani

ರಾಜ್ಯಸಭಾ ಸದಸ್ಯರಾಗಿ ಅಮಿತ್ ಶಾ, ಸ್ಮೃತಿ ಇರಾನಿ ಪ್ರಮಾಣ ಸ್ವೀಕಾರ
ದೇಶ

ರಾಜ್ಯಸಭಾ ಸದಸ್ಯರಾಗಿ ಅಮಿತ್ ಶಾ, ಸ್ಮೃತಿ ಇರಾನಿ ಪ್ರಮಾಣ ಸ್ವೀಕಾರ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಸಭಾ ಸದಸ್ಯರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ...

ಸ್ಮೃತಿ ಇರಾನಿಯ ಕಾರಣದಿಂದ ನನ್ನನ್ನು ವಜಾಗೊಳಿಸಲಾಯಿತು: ಪಹ್ಲಾಜ್ ನಿಹ್ಲಾನಿ
ದೇಶ

ಸ್ಮೃತಿ ಇರಾನಿಯ ಕಾರಣದಿಂದ ನನ್ನನ್ನು ವಜಾಗೊಳಿಸಲಾಯಿತು: ಪಹ್ಲಾಜ್ ನಿಹ್ಲಾನಿ

ಸೆನ್ಸಾರ್ ಮಂಡಳಿಯ ಮಾಜಿ ಅಧ್ಯಕ್ಷ ಪಹ್ಲಾಜ್ ನಿಹ್ಲಾನಿ ತಮ್ಮ ಹುದ್ದೆಯಿಂದ ವಜಾಗೊಳ್ಳುವುದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿಯೇ ಕಾರಣ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ದೇಶದ ಬಗ್ಗೆ ಮಾತನಾಡಿದರೆ, ಸೋನಿಯಾ ಕುಟುಂಬದ ಬಗ್ಗೆ ಮಾತನಾಡಿದರು: ಸ್ಮೃತಿ ಇರಾನಿ
ದೇಶ

ಪ್ರಧಾನಿ ಮೋದಿ ದೇಶದ ಬಗ್ಗೆ ಮಾತನಾಡಿದರೆ, ಸೋನಿಯಾ ಕುಟುಂಬದ ಬಗ್ಗೆ ಮಾತನಾಡಿದರು: ಸ್ಮೃತಿ ಇರಾನಿ

ಕ್ವಿಟ್ ಇಂಡಿಯಾ ಚಳುವಳಿಯ 75 ನೇ ವಾರ್ಷಿಕೋತ್ಸವದ ಅಂಗವಾಗಿ ಲೋಕಸಭಾ ಕಲಾಪದಲ್ಲಿ ಮಾತನಾಡಿದ್ದ ವೇಳೆ ಆರ್ ಎಸ್ಎಸ್ ಬಿಜೆಪಿ ವಿರುದ್ಧ ಟೀಕಾ ಪ್ರಕಾರ ಮಾಡಿದ್ದ ಸೋನಿಯಾ ಗಾಂಧಿಯ ಭಾಷಣವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ.

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರೋಚಕ ತಿರುವು: ಸೋನಿಯಾ ಆಪ್ತ ಅಹಮದ್ ಪಟೇಲ್'ಗೆ ಗೆಲುವು
ದೇಶ

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರೋಚಕ ತಿರುವು: ಸೋನಿಯಾ ಆಪ್ತ ಅಹಮದ್ ಪಟೇಲ್'ಗೆ ಗೆಲುವು

ಗುಜರಾತ್ ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಹಮದ್ ಪಟೇಲ್ ಅವರು ರೋಚಕ ಗೆಲುವು ಸಾಧಿಸಿದ್ದಾರೆ.

ಗುಜರಾತ್ ರಾಜ್ಯಸಭಾ ಚುನಾವಣೆ: ಅಮಿತ್ ಶಾ, ಸ್ಮೃತಿ ಇರಾನಿಗೆ ಪ್ರಧಾನಿ ಮೋದಿ ಅಭಿನಂದನೆ
ದೇಶ

ಗುಜರಾತ್ ರಾಜ್ಯಸಭಾ ಚುನಾವಣೆ: ಅಮಿತ್ ಶಾ, ಸ್ಮೃತಿ ಇರಾನಿಗೆ ಪ್ರಧಾನಿ ಮೋದಿ ಅಭಿನಂದನೆ

ತೀವ್ರ ಕುತೂಹಲ ಕೆರಳಿಸಿದ್ದ ಗುಜಾರಾತ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಅಮೇಥಿ: ಭೂಮಿ ಬಿಟ್ಟು ಕೊಡುವಂತೆ ರಾಜೀವ್ ಗಾಂಧಿ ಟ್ರಸ್ಟ್ ಗೆ ಸೂಚನೆ
ದೇಶ

ಅಮೇಥಿ: ಭೂಮಿ ಬಿಟ್ಟು ಕೊಡುವಂತೆ ರಾಜೀವ್ ಗಾಂಧಿ ಟ್ರಸ್ಟ್ ಗೆ ಸೂಚನೆ

ಇಲ್ಲಿನ ಜೈಸ್ ಪ್ರದೇಶದ ರೊಖಾ ಗ್ರಾಮದಲ್ಲಿ 1.0360 ಹೆಕ್ಟೇರ್ ಭೂಮಿಯಲ್ಲಿರುವ ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ನ್ನು ...

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಸ್ತಿ ಮೂರು ಪಟ್ಟು ಹೆಚ್ಚಳ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಪದವಿಯನ್ನೇ ಪಡೆದಿಲ್ಲ!
ದೇಶ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಸ್ತಿ ಮೂರು ಪಟ್ಟು ಹೆಚ್ಚಳ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಪದವಿಯನ್ನೇ ಪಡೆದಿಲ್ಲ!

ಗುಜರಾತ್ ರಾಜ್ಯಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ರಾಜ್ಯಸಭೆಗೆ ಸ್ಪರ್ಧಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಆಸ್ತಿ ಪ್ರಮಾಣ 3 ಪಟ್ಟು ಹೆಚ್ಚಳವಾಗಿದೆ ಎಂಬ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ.

ರಾಜ್ಯಸಭೆ ಚುನಾವಣೆ: ಮೋದಿ ತವರು ರಾಜ್ಯ ಗುಜರಾತ್ ನಿಂದ ಅಮಿತ್ ಶಾ, ಸ್ಮೃತಿ ಇರಾನಿ ಸ್ಪರ್ಧೆ
ದೇಶ

ರಾಜ್ಯಸಭೆ ಚುನಾವಣೆ: ಮೋದಿ ತವರು ರಾಜ್ಯ ಗುಜರಾತ್ ನಿಂದ ಅಮಿತ್ ಶಾ, ಸ್ಮೃತಿ ಇರಾನಿ ಸ್ಪರ್ಧೆ

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ತಿಂಗಳು ನಡೆಯಲಿರುವ...

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ
ದೇಶ

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ ಸೇರಿದಂತೆ ಅನೇಕ...