Smriti Irani

Modi Cabinet ನಿಂದ ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಔಟ್!
ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ಮೋದಿ ಪ್ರಮಾಣ ವಚನ ಹಾಗೂ ಕೇಂದ್ರ ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಮೋದಿ ಸಂಪುಟದಿಂದ ಮಾಜಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಅವರಿಗೆ ಕೊಕ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಅಮೇಥಿ ಕಾಂಗ್ರೆಸ್ ಕಚೇರಿ ಹೊರಗೆ ನಿಲ್ಲಿಸಿದ್ದ ಕಾರುಗಳು ಧ್ವಂಸ: ಬಿಜೆಪಿ ಕೈವಾಡದ ಆರೋಪ
ಉತ್ತರ ಪ್ರದೇಶದ ಅಮೇಥಿಯ ಗೌರಿಗಂಜ್ ಪ್ರದೇಶದಲ್ಲಿರುವ ಕಾಂಗ್ರೆಸ್ ಕಚೇರಿಯ ಹೊರಗೆ ನಿಲ್ಲಿಸಿದ್ದ ಸುಮಾರು ಹನ್ನೆರಡು ವಾಹನಗಳನ್ನು ಕೆಲವು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ.

ಅಮೇಥಿಯಿಂದ ಹಿಂದೆ ಸರಿದ ರಾಹುಲ್: ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ- ಸ್ಮೃತಿ ಇರಾನಿ
ಅಮೇಥಿಯಿ ಕ್ಷೇತ್ರದಿಂದ ರಾಹುಲ್ ಗಾಂಧಿ ಹಿಂದೆ ಸರಿದ ಬೆನ್ನಲ್ಲೇ, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಹೇಳಿದ್ದಾರೆ.

LokSabha Election 2024: 25 ವರ್ಷಗಳಲ್ಲಿ ಇದೇ ಮೊದಲು; ಅಮೇಥಿಯಲ್ಲಿ ಗಾಂಧಿ ಕುಟುಂಬದ ಸದಸ್ಯರಲ್ಲದವರ ಸ್ಪರ್ಧೆ!
ಹಾಲಿ ಲೋಕಸಭಾ ಚುನಾವಣೆ 2024 ಹಲವು ಗಮನಾರ್ಹ ಅಂಶಗಳಿಗೆ ಸುದ್ದಿಯಾಗುತ್ತಿದ್ದು, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಬಾರಿ ರಾಯ್ ಬರೇಲಿಯಿಂದ ಸ್ಪರ್ಧೆ ಮಾಡುವ ಮೂಲಕ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮೇಥಿಯಲ್ಲಿ ಗಾಂಧಿ ಕುಟುಂಬದ ಸದಸ್ಯರಲ್ಲದವರು ಸ್ಪರ್ಧೆ ಮಾಡುವಂತಾಗಿದೆ.

ದೆಹಲಿಯಲ್ಲಿ ಹಗ್ಗಿಂಗ್, ಕೇರಳದಲ್ಲಿ ಬೆಗ್ಗಿಂಗ್, ಕರ್ನಾಟಕದಲ್ಲಿ ಥಗ್ಗಿಂಗ್: I.N.D.I.A ಬ್ಲಾಕ್ ವಿರುದ್ಧ ಸ್ಮೃತಿ ಇರಾನಿ ವ್ಯಂಗ್ಯ!
ಕೇಂದ್ರ ಕುಟುಂಬ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು I.N.D.I.A ಬ್ಲಾಕ್‌ನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಸ್ಮೃತಿ ಇರಾನಿ ಪ್ರಚಾರ!
ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕ್ಯಾಪ್ಟನ್ ಚೌಟ ನಾಮಪತ್ರ ಸಲ್ಲಿಸಲಿದ್ದಾರೆ

ಸೌದಿ ಅರೇಬಿಯಾದಲ್ಲಿ ಇತಿಹಾಸ: ಸ್ಮೃತಿ ಇರಾನಿ ನೇತೃತ್ವದ ಮೊದಲ ಮುಸ್ಲಿಮೇತರ ನಿಯೋಗ ಮದೀನಾಗೆ ಭೇಟಿ
ಸೌದಿ ಅರೇಬಿಯಾದ ಮದೀನಾ ನಗರದಲ್ಲಿ ವಿಭಿನ್ನ ರೀತಿಯ ಇತಿಹಾಸ ಸೃಷ್ಟಿಯಾಗಿದೆ. ಇಲ್ಲಿ ಭಾರತದ ಸಚಿವೆ ಸ್ಮೃತಿ ಇರಾನಿ ಮುಸ್ಲಿಮರ ಪವಿತ್ರ ನಗರ ಮದೀನಾಕ್ಕೆ ಭೇಟಿ ನೀಡಿದ್ದಾರೆ.

ಗರ್ಭಾಶಯ ಇಲ್ಲದ ಯಾವ ಸಲಿಂಗಕಾಮಿಗೆ ಋತುಚಕ್ರವಿದೆ ಹೇಳಿ? ಸಚಿವೆ ಸ್ಮೃತಿ ಇರಾನಿ ಪ್ರಶ್ನೆ
ಇತ್ತೀಚೆಗಷ್ಟೇ ವೇತನ ಸಹಿತ ಮುಟ್ಟಿನ ರಜೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಎಲ್‌ಜಿಬಿಟಿಕ್ಯೂಐಎ ಪ್ಲಸ್ ಸಮುದಾಯದ ಬಗ್ಗೆ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ, ಅಮೇಥಿಯಲ್ಲಿ ಸ್ಮೃತಿ ಇರಾನಿ ಠೇವಣಿ ಕಳೆದುಕೊಳ್ಳುತ್ತಾರೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ
ಮುಂದಿನ ವರ್ಷ ಅಮೇಥಿ ಕ್ಷೇತ್ರದಿಂದ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಠೇವಣಿ ಕಳೆದುಕೊಳ್ಳಲಿದ್ದು, ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.

