Smriti Irani

ಸ್ಮೃತಿ ಇರಾನಿ ವಿರುದ್ಧ ನಿಲುವಳಿ ಸೂಚನೆ ಮಂಡಿಸಲಿರುವ ಕಾಂಗ್ರೆಸ್, ಜೆಡಿಯು
ಜೆಡಿಯು, ಕಾಂಗ್ರೆಸ್, ಸ್ಮೃತಿ ಇರಾನಿ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿವೆ.

ಸ್ಮೃತಿ ರುಂಡಕ್ಕೆ ಬೇಡಿಕೆ ಇಟ್ಟ ಮಾಯಾವತಿ
ನನಗೆ ನಿಮ್ಮ ಉತ್ತರ ತೃಪ್ತಿ ತಂದಿಲ್ಲ. ನೀವು ನೀಡಿದ್ದ ವಾಗ್ದಾನವನ್ನು ಉಳಿಸಿಕೊಳ್ಳುತ್ತೀರಾ? ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿಯವರು ಸ್ಮೃತಿ ಇರಾನಿಯವರಿಗೆ ತಿರುಗೇಟು ನೀಡಿದ್ದಾರೆ...

ರೋಹಿತ್ ಪ್ರಕರಣ: ಸ್ಮೃತಿ ಇರಾನಿ ಹೇಳಿಕೆ ಸರಿಯಲ್ಲ ಎಂದ ಹೈದ್ರಾಬಾದ್ ವಿವಿ ವೈದ್ಯಾಧಿಕಾರಿ
ಬುಧವಾರ ಸಂಸತ್‌ನಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ಸ್ಮೃತಿ ಇರಾನಿ ರೋಹಿತ್ ವೇಮುಲರ ಮೃತದೇಹದ ಸಮೀಪ ಯಾವುದೇ ವೈದ್ಯರನ್ನು ಬೆಳಗ್ಗೆ 6.30ರವರೆಗೆ...

ಸಂಸತ್ತಿನಲ್ಲಿ ಸಚಿವೆ ಸ್ಮೃತಿ ಇರಾನಿಯಿಂದ ಸುಳ್ಳು: ರೋಹಿತ್ ತಾಯಿ ಸುದ್ದಿಗೋಷ್ಠಿ
ರೋಹಿತ್ ವೆಮುಲಾ ಆತ್ಮಹತ್ಯೆ ವಿಚಾರ ಸಂಸತ್ತಿನಲ್ಲಿ ಮಾರ್ಧನಿಸುತ್ತಿದ್ದಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆ ಸುಳ್ಳು ಎಂದು ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೆಮುಲಾ ಕುಟುಂಬಸ್ಥರು ಹೇಳಿದ್ದಾರೆ.

ಸ್ಮೃತಿ ಇರಾನಿ ಸದನದ ಕ್ಷಮೆಯಾಚಿಸಲಿ: ಪ್ರತಿಪಕ್ಷಗಳ ಪಟ್ಟು
ರಾಜ್ಯಸಭೆಯಲ್ಲಿ ಶುಕ್ರವಾರ ಮತ್ತೆ ಜೆಎನ್ ಯು ವಿವಾದ ಪ್ರತಿಧ್ವನಿಸಿದೆ. ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತು ರೋಹಿತ್ ವೇಮುಲು ಆತ್ಮಹತ್ಯೆ...

ಲೋಕಸಭೆಯಲ್ಲಿ ಸ್ಮೃತಿ ಇರಾನಿ ಭಾಷಣ, 'ಸತ್ಯಮೇವ ಜಯತೇ' ಎಂದು ಟ್ವೀಟ್ ಮಾಡಿದ ನರೇಂದ್ರ ಮೋದಿ
ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಪ್ರತಿ ಪಕ್ಷಗಳಿಗೆ ನೀಡಿದ ತಿರುಗೇಟಿಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.ತಮ್ಮ ಟ್ವೀಟರ್ ನಲ್ಲಿ ಭಾರತದ ಲಾಂಛನವಾಗಿರುವ ಸತ್ಯಮೇವ ಜಯತೇ..

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಮಾಯಾವತಿ ಹೇಳಿಕೆಗೆ ಸ್ಮೃತಿ ಇರಾನಿ ತಿರುಗೇಟು
ವಿದ್ಯಾರ್ಥಿಗಳಿಗೆ ದೇಶದಲ್ಲಿ ಸೂಕ್ತ ರಕ್ಷಣೆ ದೊರೆಯುತ್ತಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮಾಯಾವತಿ ಆರೋಪಕ್ಕೆ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ...

ಲೋಕಸಭೆಯಲ್ಲಿ ರೋಹಿತ್ ವೆಮುಲಾ ಪ್ರಕರಣ: ಭಾವುಕರಾದ ಸ್ಮೃತಿ ಇರಾನಿ, ವಿಪಕ್ಷಗಳ ವಿರುದ್ಧ ವಾಗ್ದಾಳಿ
ಸಂಸತ್ ಅಧಿವೇಶನದ ಮೊದಲ ದಿನದ ಲೋಕಸಭಾ ಕಲಾಪದಲ್ಲಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಚರ್ಚೆಯಾಗಿದ್ದು, ವಿಪಕ್ಷಗಳ ಆರೋಪಕ್ಕೆ ಸ್ಮೃತಿ ಇರಾನಿ ಉತ್ತರ ನೀಡಿದ್ದಾರೆ.

ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ: ಇಬ್ಬರು ಸಚಿವರಿಗೆ ಕ್ಲೀನ್ ಚಿಟ್
ಹೈದರಾಬಾದ್ ವಿವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನಾ ಸಮಿತಿ ಇಬ್ಬರು ...

