Smriti Irani

ಜೆಎನ್‌ಯುನಲ್ಲಿ ರಾಜಕೀಯ ಮಾಡಬಾರದು: ಸ್ಮೃತಿ ಇರಾನಿ
ದೆಹಲಿಯ ಜವಾಹರ ಲಾಲ್ ನೆಹರೂ (ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ಭುಗಿಲೆದ್ದಿರುವುದು ದುರಾದೃಷ್ಟಕರ ಎಂದು ಕೇಂದ್ರ ಸಚಿವ ಮತ್ತು ಅಮೇಥಿ ಸಂಸದೆ ಸ್ಮೃತಿ ಇರಾನಿ ಸೋಮವಾರ ಹೇಳಿದ್ದಾರೆ.

ಶಕ್ತಿ ಮೀರಿ ಪ್ರಯತ್ನಿಸಿದೆವು, ಆದರೂ ಹಿಂಸಾಚಾರ ತಡೆಯಲಾಗಲಿಲ್ಲ: ಜೆಎನ್ ಯು ಹಾಸ್ಟೆಲ್ ವಾರ್ಡನ್ ರಾಜಿನಾಮೆ
ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್‌ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ರಾಜಕೀಯ ಸ್ವಹಿತಾಸಕ್ತಿ ಸಾಧನೆಗಾಗಿ ವಿದ್ಯಾರ್ಥಿಗಳ ಬಳಕೆ ಅಕ್ಷಮ್ಯ: ಕಾಂಗ್ರೆಸ್ ವಿರುದ್ಧ ಸ್ಮೃತಿ ಇರಾನಿ ಟೀಕೆ
ರಾಜಕೀಯ ಸ್ವಹಿತಾಸಕ್ತಿ ಸಾಧನೆಗಾಗಿ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಅಕ್ಷಮ್ಯ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಾರೆ.

ರೇಪ್ ಇನ್ ಇಂಡಿಯಾ ಹೇಳಿಕೆ: ಚುನಾವಣಾ ಆಯೋಗಕ್ಕೆ ರಾಹುಲ್ ವಿರುದ್ಧ ಸ್ಮೃತಿ ದೂರು!
ರೇಪ್ ಇನ್ ಇಂಡಿಯಾ ಹೇಳಿಕೆ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನಿಮ್ಮ ಕಣ್ಣಿಗೆ ಎಲ್ಲಾ ಪುರುಷರು ರೇಪಿಸ್ಟ್ ಗಳಂತೆ ಕಾಣುತ್ತಾರೆಯೇ?: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಪ್ರಶ್ನೆ
ನಮ್ಮ ದೇಶದಲ್ಲಿರುವ ಎಲ್ಲಾ ಪುರುಷರು ನಿಮ್ಮ ಕಣ್ಣಲ್ಲಿ ಅತ್ಯಾಚಾರಿಗಳೆಂದು ಕಾಣುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇರಾನಿ ವಿರುದ್ಧ ಕಾಂಗ್ರೆಸ್ ಸದಸ್ಯರಿಂದ ಅಶಿಸ್ತು ಪ್ರದರ್ಶನ: ಸೋಮವಾರಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮøತಿ ಇರಾನಿ ಅವರ ವಿರುದ್ಧ ಅಶಿಸ್ತು ಪ್ರದರ್ಶಿಸಿದ ಕೇರಳದ ಇಬ್ಬರು ಕಾಂಗ್ರೆಸ್ ಸಂಸದರು ಬೇಷರತ್ ಕ್ಷಮೆ ಕೋರಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಪಟ್ಟು ಹಿಡಿದಿದ್ದರಿಂದ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಸಚಿವೆ ಸ್ಮೃತಿ ಇರಾನಿ ತಲ್ವಾರ್ ಡ್ಯಾನ್ಸ್ ವೈರಲ್
ಸಚಿವೆ ಸ್ಮೃತಿ ಇರಾನಿ ರಾಜಕೀಯಕ್ಕೂ ಬರುವ ಮೊದಲು ಕಿರುತೆರೆಯಲ್ಲಿ ನಾಯಕಿಯಾಗಿ ಮಿಂಚಿದವರು. ಮೆಗಾ ಧಾರಾವಾಹಿಯ ನಟಿಯಾಗಿ ಅಭಿನಯಿಸಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ಅವರು ತಮ್ಮ ಖ್ಯಾತಿಯನ್ನೇ ಬಳಸಿಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸಿದವರು.

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ: 'ಪೋಷಣ್ ಅಭಿಯಾನ್' ಅನುಷ್ಠಾನ ಕುರಿತು ಸಿಎಂ ಜತೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಸ್ಥ ಭಾರತ ನಿರ್ಮಾಣ ಕನಸಿನ ಭಾಗವಾಗಿರುವ 'ಪೋಷಣ್ ಅಭಿಯಾನ್ ಯೋಜನೆ' ಸಂಬಂಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಿದರು

ಅಕ್ಕಾ, ನನಗೆ ಕೊಟ್ಟಿದ್ದ ಮಾತನ್ನು ನೆರವೇರಿಸದೇ ಹೋದಿರಿ: ಸ್ಮೃತಿ ಇರಾನಿ ಭಾವುಕ ಟ್ವೀಟ್
ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್(67) ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕ ಟ್ವೀಟ್ ಮಾಡಿದ್ದಾರೆ. ...

