ದೇಶಗೋವಾದಲ್ಲಿ ಸ್ಮೃತಿ ಇರಾನಿ ಪುತ್ರಿಯಿಂದ 'ಅಕ್ರಮ ಬಾರ್ ವ್ಯವಹಾರ': ಕಾಂಗ್ರೆಸ್ ಆರೋಪ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ ವೊಂದನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಒತ್ತಾಯಿಸಿದೆ. ಆದರೆ, ಈ ಆರೋಪನ್ನು ಆಕೆ ಅಲ್ಲಗಳೆದಿದ್ದಾರೆ.