Smriti Mandhana-Palash Muchhal

ಅರ್ಧಕ್ಕೆ ನಿಂತ ಮದುವೆ: 'ಖಿನ್ನತೆಯ ಭಾವನೆ' ಬಗ್ಗೆ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಹೇಳಿದ್ದೇನು?
ತನ್ನ ವೈಯಕ್ತಿಕ ಜೀವನದಲ್ಲಿ ಅತಿದೊಡ್ಡ ಹಿನ್ನಡೆಯನ್ನು ಎದುರಿಸಿದ ನಂತರ, ಸ್ಮೃತಿ ಮಂಧಾನ ಮತ್ತೆ ಮೊದಲಿನಿಂದ ಪ್ರಾರಂಭಿಸಲು ಪ್ರಯತ್ನಿಸುತ್ತಿದ್ದಾರೆ.

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!
ಸ್ಮೃತಿ ತಂದೆಯ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂದು ಮಂಧಾನ ಅವರ ವ್ಯವಸ್ಥಾಪಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಳಿ ಕಟ್ಟೋಕೆ ಮುಂಚೆ ಆಘಾತ, ಕುಸಿದು ಬಿದ್ದ ಸ್ಮೃತಿ ಮಂಧಾನ ತಂದೆ; ಮದುವೆ ಮುಂದೂಡಿಕೆ
ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ಸಮಾರಂಭ ಹಠಾತ್ ಮುಂದೂಡಿಕೆಯಾಗಿದೆ.

