Smriti Mandhana

3.40 ಕೋಟಿ ರೂ. ಗೆ RCB ಗೆ ಸ್ಮೃತಿ ಮಂದಾನ ಹರಾಜಾದ್ರೆ PSL ಆಟಗಾರ ಬಾಬರ್ ಅಜಮ್ ಟ್ರೋಲ್ ಆಗುತ್ತಿರುವುದೇಕೆ?
2023ರ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು ಅತ್ಯಂತ ದುಬಾರಿ ಮೊತ್ತಕ್ಕೆ ಆಟಗಾರ್ತಿ ಸ್ಮೃತಿ ಮಂಧಾನ ಭಾಜನರಾಗಿದ್ದಾರೆ.

ಮಹಿಳಾ ಐಪಿಎಲ್ ಹರಾಜು: ರೂ. 3.4 ಕೋಟಿಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂದಾನ!
ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ 2023 ರ ಹರಾಜು ಪ್ರಕ್ರಿಯೆ ಮುಂಬೈಯಲ್ಲಿ ನಡೆಯುತ್ತಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ರೂ. 3.4 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ.

ICC T20 ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಸೂರ್ಯಕುಮಾರ್ ಯಾದವ್, ಸ್ಮೃತಿ ಮಂದಾನ ನಾಮನಿರ್ದೇಶನ!
ಭಾರತದ ಮಿಸ್ಟರ್ 360 ಡಿಗ್ರಿ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಹಾಗೂ ಸ್ಮೃತಿ ಮಂದಾನ ಐಸಿಸಿ 2022ರ ವರ್ಷದ ಪುರುಷರ T20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಐಸಿಸಿ ರ್ಯಾಂಕಿಂಗ್: ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕ ಗಳಿಸಿದ ಸ್ಮೃತಿ ಮಂದಾನ
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದ ಮಹಿಳಾ ಟಿ20 ಅಂತರಾಷ್ಟ್ರೀಯ ಆಟಗಾರರ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ...

ಕಾಮನ್ ವೆಲ್ತ್ ಗೇಮ್ಸ್ 2022: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತ ಮತ್ತೊಂದು ಗೆಲುವು ಸಾಧಿಸಿದೆ. ಪಾಕ್ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಮಹಿಳಾ ಟೆಸ್ಟ್ ಕ್ರಿಕೆಟ್: ಸ್ಮೃತಿ ಮಂದಾನ ಅಜೇಯ 80 ರನ್, ಮೊದಲ ದಿನದಾಟದ ಅಂತ್ಯಕ್ಕೆ ಭಾರತ 132/1
ಸ್ಮೃತಿ ಮಂದಾನ ವೃತ್ತಿ ಜೀವನದ ಅಜೇಯ 80 ರನ್ ಗಳೊಂದಿಗೆ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭಾರತ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿದೆ.

ಟೀಂ ಇಂಡಿಯಾ ವೇಗಿ ಶಮಿ ಬೌಲಿಂಗ್ ನಿಂದ ನನ್ನ ತೊಡೆ ಊದಿಕೊಂಡಿತ್ತು: ಸ್ಮೃತಿ ಮಂಧನಾ
ಕೊರೋನಾವೈರಸ್ ಕಾರಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಭಾರತ ಮಹಿಳಾ ತಂಡದ ಓಪನರ್ ಸ್ಮೃತಿ ಮಂಧನಾ ಸಾಮಾಜಿಕ ತಾಣಗಳಲ್ಲಿ ಹೆಚ್ಚು ಸಕ್ರಿಯವಾಗಿದ್ದಾರೆ. ಇತ್ತೀಚೆಗೆ, ಟೀಂ ಇಂಡಿಯಾ ವೈಸ್ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಸಹ ಆಟಗಾರ ಜೆಮಿಮಾ ರೊಡ್ರಿಗಸ್ ಸಹ ಸಾಮಾಜಿಕ ತಾಣಗಳಲ್ಲಿ ಹೆಚ್ಚು ಹೆಚ್ಚಾಗಿ ಕಾಣಿಸಿಕೊಳ್ಲುತ್ತಿದ್ದಾರೆ. ಈ ಮೂವರು ತಮ್ಮ ಲೈವ

ಮಹಿಳಾ ಟಿ20 ವಿಶ್ವಕಪ್ ಫೈನಲ್: ಶಫಾಲಿ-ಮಂದಾನಾ ಭಯ ಕಾಡುತಿದೆ ಎಂದ ಆಸಿಸ್ ವೇಗಿ ಮೆಗನ್ ಸ್ಕಟ್
ಇದೇ 8 ರಂದು ಭಾನುವಾರ ನಡೆಯುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ನಾಲ್ಕು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಸವಾಲನ್ನು ಎದುರಿಸಲಿದೆ.

ಮುಂದಿನ ಪಂದ್ಯದಲ್ಲಿ ಸ್ಮೃತಿ ಕಣಕ್ಕೆ ಇಳಿಯುವ ಸಾಧ್ಯತೆ: ಹರ್ಮನ್ ಪ್ರೀತ್
ಗಾಯದಿಂದ ಚೇತರಿಸಿಕೊಂಡಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸೇರುವ ಸಾಧ್ಯತೆ ಇದೆ ಎಂದು ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ತಿಳಿಸಿದ್ದಾರೆ.

