Smriti Mandhana

ತ್ರಿಕೋನ ಮಹಿಳಾ ಟಿ-20: ಮಂದನಾ ಅರ್ಧಶತಕ ವ್ಯರ್ಥ, ಆಸೀಸ್ ಗೆ ಮಣಿದ ಭಾರತ
ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ (66) ಅವರ ಅರ್ಧಶತಕದ ಹೊರತಾಗಿಯೂ, ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಬುಧವಾರ ನಡೆದ ಟ್ರೈ-ವುಮೆನ್ ಟಿ 20 ಕ್ರಿಕೆಟ್ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ 11 ರನ್‌ಗಳ ಸೋಲು ಕಂಡಿದೆ.

ಮಂಧಾನ-ಶಫಾಲಿ ಭರ್ಜರಿ ಬ್ಯಾಟಿಂಗ್: ವನಿತೆಯರಿಗೆ ಆಸ್ಟ್ರೇಲಿಯಾ ವಿರುದ್ಧ 7 ವಿಕೆಟ್ ಜಯ
ಸ್ಮೃತಿ ಮಂಧಾನ (55 ರನ್) ಹಾಗೂ ಶಫಾಲಿ ವರ್ಮಾ(49 ರನ್) ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ, ಟಿ-20 ಮಹಿಳಾ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.

ಮೈದಾನದ ಅಂಪೈರ್ ಔಟ್ ಕೊಟ್ರೂ ಸ್ಮೃತಿ ಮಂದಾನಗೆ ಜೀವದಾನ ಕೊಟ್ಟ ಥರ್ಡ್ ಅಂಪೈರ್, ವಿಡಿಯೋ!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ತ್ರಿರಾಷ್ಟ್ರ ಮಹಿಳಾ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಸ್ಮೃತಿ ಮಂದಾನ ಔಟ್ ಎಂದು ಮೈದಾನದ ಅಂಪೈರ್ ತೀರ್ಪು ನೀಡಿದ್ದು ಆದರೆ ಥರ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿ ಸ್ಮೃತಿಗೆ ಜೀವದಾನ ನೀಡಿದರು.

ಐಸಿಸಿ ಮಹಿಳಾ ಏಕದಿನ, ವರ್ಷದ ಟಿ-20 ತಂಡದಲ್ಲಿ ಸ್ಥಾನ ಪಡೆದ ಸ್ಮೃತಿ ಮಂಧಾನ
ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ವರ್ಷದ ಐಸಿಸಿ ಮಹಿಳಾ ಏಕದಿನ ಮತ್ತು ಟಿ-20 ಎರಡೂ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.

ಎರಡನೇ ಟಿ-20: ಮತ್ತೆ ಅಬ್ಬರಿಸಿದ ಶಫಾಲಿ, ಭಾರತಕ್ಕೆ 10 ವಿಕೆಟ್ ಭರ್ಜರಿ ಜಯ
ಹದಿಹರಿಯದ ಶೆಫಾಲಿ ವರ್ಮಾ ಸತತ ಎರಡನೇ ಅರ್ಧಶತಕ ಹಾಗೂ ದೀಪ್ತಿ ಶರ್ಮಾ ಅವರ ನಾಲ್ಕು ವಿಕೆಟ್ ಗೊಂಚಲು ನೆರವಿನಿಂದ ಭಾರತ ಮಹಿಳಾ ತಂಡ ಎರಡನೇ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಮತ್ತೊಂದು ಮೈಲಿಗಲ್ಲು! ಏಕದಿನದಲ್ಲಿ ಅತಿ ವೇಗದ 2,000 ರನ್ ಪೂರೈಸಿ ದಾಖಲೆ
ಏಕದಿನ ಪಂದ್ಯಗಳಲ್ಲಿ 2,000 ರನ್ ಗಳಿಸಿದ ಎರಡನೇ ಅತಿ ವೇಗದ ಭಾರತೀಯ ಆಟಗಾರ್ತಿಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್‌ವುಮನ್ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ

ಗಾಯದ ಸಮಸ್ಯೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಸ್ಮೃತಿ ಮಂದಾನ ಔಟ್!
ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಸ್ಮೃತಿ ಮಂದಾನ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ಹೊರ ನಡೆದಿದ್ದಾರೆ. ಬುಧವಾರ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ಮಹಿಳಾ ಐಪಿಎಲ್: ಮಂಧಾನ ಆರ್ಭಟ, ಟ್ರೈಲ್‌ಬ್ಲೇಜರ್ಸ್ ತಂಡಕ್ಕೆ 2 ರನ್ ರೋಚಕ ಜಯ
ಪ್ರಸಕ್ತ ಸಾಲಿನ ಮಹಿಳಾ ಐಪಿಎಲ್ ಪಂದ್ಯಾವಳಿಯ ಚೊಚ್ಚಲ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ಟ್ರೈಲ್‌ಬ್ಲೇಜರ್ಸ್ ತಂಡ ಸೂಪರ್‌ನೋವಾಸ್ ತಂಡವನ್ನು 2 ರನ್ ಗಳಿಂದ ಪರಾಭವಗೊಳಿಸಿದೆ.

ಐಸಿಸಿ ಮಹಿಳಾ ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲಿ ಸ್ಮೃತಿ ಮಂಧಾನ, ಜೂಲನ್ ಗೋಸ್ವಾಮಿ: ಉಳಿದವರ ವಿವರ ಹೀಗಿದೆ
ಐಸಿಸಿ ಮಹಿಳಾ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾದ ಇಬ್ಬರು ಆಟಗಾರ್ತಿಯರಾದ ಸ್ಮೃತಿ ಮಂಧಾನ, ಝುಲನ್ ಗೋಸ್ವಾಮಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ

