Smriti Mandhana

ಭಾರತ ಮಹಿಳಾ ತಂಡದ ಮೋಸ್ಟ್ ಸ್ಟೈಲಿಶ್ ಆಟಗಾರ್ತಿಯರು
ವೆಬ್ ಸ್ಟೋರೀಸ್

ಭಾರತ ಮಹಿಳಾ ತಂಡದ ಮೋಸ್ಟ್ ಸ್ಟೈಲಿಶ್ ಆಟಗಾರ್ತಿಯರು

ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ₹34 ಕೋಟಿ ಒಡತಿ; ವರ್ಷದ ಗಳಿಕೆ ಎಷ್ಟು?
ಕ್ರಿಕೆಟ್

ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ₹34 ಕೋಟಿ ಒಡತಿ; ವರ್ಷದ ಗಳಿಕೆ ಎಷ್ಟು?

ಮಂಧಾನ ತಮ್ಮ ಹುಟ್ಟೂರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ಅವರು ವೈಯಕ್ತಿಕ ಜಿಮ್, ಹೋಮ್ ಥಿಯೇಟರ್, ಗ್ರಂಥಾಲಯ ಮತ್ತು ಉದ್ಯಾನದಂತಹ ಸೌಲಭ್ಯಗಳನ್ನು ಹೊಂದಿರುವ ಮನೆಯನ್ನು ಹೊಂದಿದ್ದಾರೆ.

'ಈ ಕ್ಷಣಕ್ಕಾಗಿ ನಿದ್ದೆಯಿಲ್ಲದ 45 ರಾತ್ರಿಗಳನ್ನು ಕಳೆದಿದ್ದೇನೆ': ಟೀಂ ಇಂಡಿಯಾ ಬ್ಯಾಟರ್ ಸ್ಮೃತಿ ಮಂಧಾನ
ಕ್ರಿಕೆಟ್

'ಈ ಕ್ಷಣಕ್ಕಾಗಿ ನಿದ್ದೆಯಿಲ್ಲದ 45 ರಾತ್ರಿಗಳನ್ನು ಕಳೆದಿದ್ದೇನೆ': ಟೀಂ ಇಂಡಿಯಾ ಬ್ಯಾಟರ್ ಸ್ಮೃತಿ ಮಂಧಾನ

ಉಭಯ ತಂಡದ ಆಟಗಾರರ ಕಣ್ಣುಗಳು ತೇವಗೊಂಡಿದ್ದವು. ಸೋತ ನೋವಿನಲ್ಲಿ ದಕ್ಷಿಣ ಆಫ್ರಿಕಾದ ಆಟಗಾರ್ತಿಯರು ಭಾವುಕರಾದರೆ, ಗೆದ್ದ ಭಾರತ ತಂಡದ ಆಟಗಾರ್ತಿಯರು ಕೂಡ ಕಣ್ಣೀರಾಕಿದ್ದು ಕಂಡುಬಂತು.

ಭಾರತಕ್ಕೆ ಚೊಚ್ಚಲ ಪ್ರಶಸ್ತಿ: ದಕ್ಷಿಣ ಆಫ್ರಿಕಾ ಆಟಗಾರರ ಸಂತೈಸಿದ ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್!
ಕ್ರಿಕೆಟ್

ಭಾರತಕ್ಕೆ ಚೊಚ್ಚಲ ಪ್ರಶಸ್ತಿ: ದಕ್ಷಿಣ ಆಫ್ರಿಕಾ ಆಟಗಾರರ ಸಂತೈಸಿದ ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್!

ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಂಡಗಳು ತಮ್ಮ ಚೊಚ್ಚಲ ODI ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು. ಆದರೆ, ಭಾರತ ತಂಡವು ಅದ್ಭುತ ಗೆಲುವು ಕಂಡಿತು.

Women’s World Cup final 2025: ಮಿಥಾಲಿ ರಾಜ್‌ ದಾಖಲೆ ಮುರಿದ ಸ್ಮೃತಿ ಮಂಧಾನ!
ಕ್ರಿಕೆಟ್

Women’s World Cup final 2025: ಮಿಥಾಲಿ ರಾಜ್‌ ದಾಖಲೆ ಮುರಿದ ಸ್ಮೃತಿ ಮಂಧಾನ!

ಮಾಜಿ ನಾಯಕಿ ಮಿಥಾಲಿ ರಾಜ್‌ 2017 ರ ವಿಶ್ವಕಪ್‌ನಲ್ಲಿ 409 ರನ್‌ ಸಿಡಿಸಿದ್ದರು. ಆದರೆ ಈ ಬಾರಿ ಟೂರ್ನಿಯಲ್ಲಿ ಸ್ಮೃತಿ ಮಂಧಾನ 434 ರನ್‌ ಸಿಡಿಸುವ ಮೂಲಕ ಈ ದಾಖಲೆ ಮುರಿದಿದ್ದಾರೆ.

ಮಹಿಳಾ ವಿಶ್ವಕಪ್ 2025: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ಸ್ಫೋಟಕ ಬ್ಯಾಟಿಂಗ್; DLS ನಿಯಮದಡಿ ಕಿವೀಸ್‌ಗೆ 325 ರನ್ ಟಾರ್ಗೆಟ್!
ಕ್ರಿಕೆಟ್

ಮಹಿಳಾ ವಿಶ್ವಕಪ್ 2025: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ಸ್ಫೋಟಕ ಬ್ಯಾಟಿಂಗ್; DLS ನಿಯಮದಡಿ ಕಿವೀಸ್‌ಗೆ 325 ರನ್ ಟಾರ್ಗೆಟ್!

ವಿಶ್ವಕಪ್ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ, ನ್ಯೂಜಿಲೆಂಡ್ ವಿರುದ್ಧ 49 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 340 ರನ್ ಗಳಿಸಿತು.

ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧನಾಗೆ ಕಂಕಣ ಭಾಗ್ಯ: ಮ್ಯೂಸಿಕ್ ಡೈರೆಕ್ಟರ್ ಜೊತೆ ಸಪ್ತಪದಿ!
ಕ್ರಿಕೆಟ್

ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧನಾಗೆ ಕಂಕಣ ಭಾಗ್ಯ: ಮ್ಯೂಸಿಕ್ ಡೈರೆಕ್ಟರ್ ಜೊತೆ ಸಪ್ತಪದಿ!

ಸ್ಮೃತಿ ಮಂಧಾನ ಭಾರತ ಮಹಿಳಾ ತಂಡದ ಉಪನಾಯಕಿಯಾಗಿದ್ದು, ಲೆಫ್ಟ್‌ಹ್ಯಾಂಡ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!
ಕ್ರಿಕೆಟ್

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ನಾಲ್ಕನೇ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ 330 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.

3rd ODI: ವಿರೋಚಿತ ಹೋರಾಟದ ಹೊರತಾಗಿಯೂ ಮುಗ್ಗರಿಸಿದ ಭಾರತ; ಆಸಿಸ್ ತೆಕ್ಕೆಗೆ ಏಕದಿನ ಸರಣಿ!
ಕ್ರಿಕೆಟ್

3rd ODI: ವಿರೋಚಿತ ಹೋರಾಟದ ಹೊರತಾಗಿಯೂ ಮುಗ್ಗರಿಸಿದ ಭಾರತ; ಆಸಿಸ್ ತೆಕ್ಕೆಗೆ ಏಕದಿನ ಸರಣಿ!

ಆಸಿಸ್ ಪರ ಶತಕ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ಬೆತ್ ಮೂನಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.