Smriti Mandhana

ICC Womens T20 World Cup: ಶ್ರೀಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Smriti Mandhana
ಕ್ರಿಕೆಟ್

ICC Womens T20 World Cup: ಶ್ರೀಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್, ದಾಖಲೆ ಬರೆದ Smriti Mandhana

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ ಸ್ಮೃತಿ ಮಂದಾನ ಕೇವಲ 38 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ 50 ರನ್ ಚಚ್ಚಿದರು. ಇದು ಈ ವರ್ಷದಲ್ಲಿ ಅವರು ದಾಖಲಿಸಿದ 7ನೇ ಟಿ20 ಅರ್ಧಶತಕವಾಗಿದೆ.

ವೀಲ್ಹ್‌ ಚೇರ್‌ ನಲ್ಲಿ ಮೈದಾನಕ್ಕೆ ಬಂದ ಪುಟ್ಟ ಕ್ರಿಕೆಟ್ ಅಭಿಮಾನಿಗೆ ವಿಶೇಷ ಉಡುಗೊರೆ ನೀಡಿದ ಸ್ಮೃತಿ ಮಂಧಾನ!
ಕ್ರಿಕೆಟ್

ವೀಲ್ಹ್‌ ಚೇರ್‌ ನಲ್ಲಿ ಮೈದಾನಕ್ಕೆ ಬಂದ ಪುಟ್ಟ ಕ್ರಿಕೆಟ್ ಅಭಿಮಾನಿಗೆ ವಿಶೇಷ ಉಡುಗೊರೆ ನೀಡಿದ ಸ್ಮೃತಿ ಮಂಧಾನ!

ಶ್ರೀಲಂಕಾ ಕ್ರಿಕೆಟ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ಆದೀಶಾ ಹೆರಾತ್ ಎಂಬ ಪುಟ್ಟ ಅಭಿಮಾನಿಗೆ ಸ್ಮೃತಿ ಮಂಧಾನ ಮೊಬೈಲ್ ಫೋನ್ ನೀಡಿದ್ದಾರೆ.

3ನೇ ಏಕದಿನ ಪಂದ್ಯದಲ್ಲೂ ಗೆಲುವು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರು!
ಕ್ರಿಕೆಟ್

3ನೇ ಏಕದಿನ ಪಂದ್ಯದಲ್ಲೂ ಗೆಲುವು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರು!

ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲೂ ಭಾರತ ವನಿತೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ Smriti Mandhana ಭರ್ಜರಿ ಶತಕ: ಹಲವು ದಾಖಲೆ ಪತನ
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ Smriti Mandhana ಭರ್ಜರಿ ಶತಕ: ಹಲವು ದಾಖಲೆ ಪತನ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬ್ಯಾಟಿಂಗ್ ಮಾಡಿ ಅಮೋಘ ಶತಕ ಸಿಡಿಸಿದ ಸ್ಮೃತಿ ಮಂದಾನ ಹಲವು ದಾಖಲೆಗಳನ್ನು ತಮ್ಮ ಬತ್ತಳಿಕೆಗೆ ಸೇರಿಸಿಕೊಂಡಿದ್ದಾರೆ.

ತವರಿನಲ್ಲಿ ಚೊಚ್ಚಲ ODI ಶತಕ: ಸ್ಮೃತಿ ಮಂಧಾನ ಸಂತಸ!
ಕ್ರಿಕೆಟ್

ತವರಿನಲ್ಲಿ ಚೊಚ್ಚಲ ODI ಶತಕ: ಸ್ಮೃತಿ ಮಂಧಾನ ಸಂತಸ!

ಈ ಹಿಂದೆ ಹಲವು ಅವಕಾಶಗಳನ್ನು ಕೈಚೆಲ್ಲಿದ್ದ ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ತವರಿನಲ್ಲಿ ಚೊಚ್ಚಲ ಶತಕ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಉಳಿದ ಪಂದ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನ ಮುಂದುವರೆಸುವ ಭರವಸೆ ಹೊಂದಿದ್ದಾರೆ.

ನಮಗೆ ಸ್ಮೃತಿ ಮಂದಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ: RCB ಮ್ಯಾನೇಜ್​ಮೆಂಟ್ ವಿರುದ್ಧ ಅಭಿಮಾನಿಗಳು ಗರಂ
ಕ್ರಿಕೆಟ್

ನಮಗೆ ಸ್ಮೃತಿ ಮಂದಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ: RCB ಮ್ಯಾನೇಜ್​ಮೆಂಟ್ ವಿರುದ್ಧ ಅಭಿಮಾನಿಗಳು ಗರಂ

15 ವರ್ಷಗಳಿಂದ ಈ ಸಲ ಕಪ್ ನಮ್ದೆ, ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ಬರುತ್ತಿದ್ದ RCB ಅಭಿಮಾನಿಗಳಿಗೆ ಆರ್ ಸಿಬಿ ವನಿತೆಯರ ತಂಡ ಚೊಚ್ಚಲ ಕಪ್ ಗೆದ್ದು ಎಲ್ಲರ ಮುಂದೆ ಕಾಲರ್ ಎತ್ತಿಕೊಂಡು ಓಡಾಡುವಂತೆ ಮಾಡಿದೆ ಎಂದರೆ ಅತಿಶಯೋಕ್ತಿ ಅಲ್ಲ.

RCB ಕಟ್ಟಾ ಅಭಿಮಾನಿಗಳೇ... 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು': ನಾಯಕಿ ಸ್ಮೃತಿ ಮಂದಾನ
ಕ್ರಿಕೆಟ್

RCB ಕಟ್ಟಾ ಅಭಿಮಾನಿಗಳೇ... 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು': ನಾಯಕಿ ಸ್ಮೃತಿ ಮಂದಾನ

ಚೊಚ್ಚಲ WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹು ವರ್ಷಗಳ ಐಪಿಎಲ್ ಟ್ರೋಫಿ ಬರ ನೀಗಿಸಿದ್ದಾರೆ.

WPL 2024: RCB Champion: ನಾಯಕಿ ಸ್ಮೃತಿ ಮಂದಾನಗೆ ವಿಡಿಯೋ ಕರೆ ಮಾಡಿ ಅಭಿನಂದಿಸಿದ ವಿರಾಟ್ ಕೊಹ್ಲಿ!
ಕ್ರಿಕೆಟ್

WPL 2024: RCB Champion: ನಾಯಕಿ ಸ್ಮೃತಿ ಮಂದಾನಗೆ ವಿಡಿಯೋ ಕರೆ ಮಾಡಿ ಅಭಿನಂದಿಸಿದ ವಿರಾಟ್ ಕೊಹ್ಲಿ!

ಮಹಿಳೆಯರ ಪ್ರೀಮಿಯರ್ ಲೀಗ್ 2024ರ ಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕಳೆದ 16 ವರ್ಷಗಳಿಂದ ಐಪಿಎಲ್ ನಲ್ಲಿ RCB ಪುರುಷರ ತಂಡ ಸಾಧಿಸಲಾಗದ್ದನ್ನು ವನಿತೆಯರು ಸಾಧಿಸಿ ತೋರಿಸಿದ್ದಾರೆ. ಇನ್ನು ಆರ್‌ಸಿಬಿ ಚಾಂಪಿಯನ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂತಸದ ವಾತಾವರಣ ಮೂಡಿದೆ.

WPL 2023: RCB ಗೆ ಸತತ 4ನೇ ಸೋಲು; ನಾಯಕಿ ಸ್ಮೃತಿ ಮಂಧಾನಾ ಸಿಕ್ಕಾಪಟ್ಟೆ ಟ್ರೋಲ್
ಕ್ರಿಕೆಟ್

WPL 2023: RCB ಗೆ ಸತತ 4ನೇ ಸೋಲು; ನಾಯಕಿ ಸ್ಮೃತಿ ಮಂಧಾನಾ ಸಿಕ್ಕಾಪಟ್ಟೆ ಟ್ರೋಲ್

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಯುಪಿ ವಾರಿಯರ್ಜ್ 10 ವಿಕೆಟ್‌ಗಳ ಜಯದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೇ ಸೋಲನ್ನು ಅನುಭವಿಸಿತು.