Smuggled Gold

ಮುಂಬೈ ವಿಮಾನ ನಿಲ್ದಾಣದಲ್ಲಿ 13.56 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ; 11 ಪ್ರಯಾಣಿಕರ ಬಂಧನ
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 13.56 ಕೋಟಿ ರೂ. ಮೌಲ್ಯದ 22.14 ಕೆಜಿ ಚಿನ್ನವನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ.

ಬೆಂಗಳೂರು: ಕೆಐಎಯಲ್ಲಿ ಐದು ಗಂಟೆಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆ ಚಿನ್ನ ವಶ
ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ದಾಖಲೆಯ 5 ಗಂಟೆಗಳಲ್ಲಿ ಮೂರು ವಿಭಿನ್ನ ಪ್ರಕರಣಗಳಲ್ಲಿ 9 ಕೆಜಿಗೂ ಹೆಚ್ಚು ಕಳ್ಳಸಾಗಣೆಯಾದ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

