ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಬಂದು ಗೋಮಾಂಸ ತಿಂದು ನೋಡಲಿ ಅವರ ರುಂಡ ಕಡಿದು ಚೆಂಡಾಡಿ ಬಿಡುತ್ತೇವೆಂದು ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ ಚೆನ್ನಬಸಪ್ಪ ಅವರು ಮಂಗಳವಾರ ಹೇಳಿದ್ದಾರೆ...