ರಾಜ್ಯಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಶಾಸಕ ಆಗ್ರಹ
ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.