Snake Bite

ರೀಲ್ಸ್ ಗಾಗಿ ಹುಚ್ಚಾಟ: ವ್ಯಕ್ತಿಯ ನಾಲಿಗೆಗೆ ಕಚ್ಚಿದ ಹಾವು!
ದೇಶ

ರೀಲ್ಸ್ ಗಾಗಿ ಹುಚ್ಚಾಟ: ವ್ಯಕ್ತಿಯ ನಾಲಿಗೆಗೆ ಕಚ್ಚಿದ ಹಾವು!

ಅಮ್ರೋಹಾ ಜಿಲ್ಲೆಯ ಹೈಬತ್‌ಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಅಲ್ಲಿ ಒಬ್ಬ ರೈತ ಜಿತೇಂದ್ರ ಕುಮಾರ್ ಹಾವನ್ನು ರಕ್ಷಿಸಿ ಅದರೊಂದಿಗೆ ವೀಡಿಯೊವನ್ನು ಚಿತ್ರೀಕರಿಸಲು ಯತ್ನಿಸಿದ್ದಾರೆ.

ದುರಂತ: ಆನೆ ದಾಳಿ ಭೀತಿಯಿಂದ ಒಟ್ಟಿಗೇ ಮಲಗಿದ್ದ 3 ಮಕ್ಕಳು ಹಾವಿನ ಕಡಿತದಿಂದ ಸಾವು!
ದೇಶ

ದುರಂತ: ಆನೆ ದಾಳಿ ಭೀತಿಯಿಂದ ಒಟ್ಟಿಗೇ ಮಲಗಿದ್ದ 3 ಮಕ್ಕಳು ಹಾವಿನ ಕಡಿತದಿಂದ ಸಾವು!

ಮೃತ ಮಕ್ಕಳನ್ನು ಪನ್ನಾಲಾಲ್ ಕೊರ್ವಾ (15), ಕಾಂಚನ್ ಕುಮಾರಿ (8), ಮತ್ತು ಬೇಬಿ ಕುಮಾರಿ (9) ಎಂದು ಗುರುತಿಸಲಾಗಿದೆ.

2030ರ ವೇಳೆಗೆ ಹಾವು ಕಡಿತದ ಸಾವು, ಅಂಗವೈಕಲ್ಯ ಕಡಿಮೆ ಮಾಡಲು ಸರ್ಕಾರ ಮುಂದು!
ರಾಜ್ಯ

2030ರ ವೇಳೆಗೆ ಹಾವು ಕಡಿತದ ಸಾವು, ಅಂಗವೈಕಲ್ಯ ಕಡಿಮೆ ಮಾಡಲು ಸರ್ಕಾರ ಮುಂದು!

ಕರ್ನಾಟಕದಲ್ಲಿ 2024ರಲ್ಲಿ 36 ಸಾವುಗಳು ಹಾವು ಕಡಿತದಿಂದ ಸಂಭವಿಸಿದ್ದು, ಹಾವು ಕಡಿತದ ಪ್ರಕರಣಗಳು ಮತ್ತು ಸಾವುಗಳನ್ನು ‘ಅಧಿಸೂಚಿತ ರೋಗಗಳು’ ಎಂದು ಘೋಷಿಸಲಾಗಿದೆ.

ಅಧಿಸೂಚಿತ ಕಾಯಿಲೆ ಪಟ್ಟಿಗೆ ಹಾವು ಕಡಿತ: ಇದರಿಂದಾಗುವ ಅನುಕೂಲಗಳು ಇವು...
ರಾಜ್ಯ

ಅಧಿಸೂಚಿತ ಕಾಯಿಲೆ ಪಟ್ಟಿಗೆ ಹಾವು ಕಡಿತ: ಇದರಿಂದಾಗುವ ಅನುಕೂಲಗಳು ಇವು...

ಕರ್ನಾಟಕ ಸರ್ಕಾರ ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಹಾವು ಕಡಿತವನ್ನು ರಾಜ್ಯದಲ್ಲಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ.

ತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿ ಸಾವು; ಘಟಿಕೋತ್ಸವದ ಬಳಿಕ ಹೃದಯ ವಿದ್ರಾವಕ ಘಟನೆ!
ರಾಜ್ಯ

ತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿ ಸಾವು; ಘಟಿಕೋತ್ಸವದ ಬಳಿಕ ಹೃದಯ ವಿದ್ರಾವಕ ಘಟನೆ!

ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿದ್ದ ವೈದ್ಯ ವಿದ್ಯಾರ್ಥಿಯೊಬ್ಬರು ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ವಿಡಿಯೋ: ಹಾವು ಹಿಡಿಯುವ ವೇಳೆ ಕಚ್ಚಿದ ನಾಗರಹಾವು, ಉರಗ ರಕ್ಷಕ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!
ರಾಜ್ಯ

ವಿಡಿಯೋ: ಹಾವು ಹಿಡಿಯುವ ವೇಳೆ ಕಚ್ಚಿದ ನಾಗರಹಾವು, ಉರಗ ರಕ್ಷಕ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!

ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟ
ರಾಜ್ಯ

ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟ

ಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು...

ಹಾಸನ: ಅಂಗನವಾಡಿ ಕೇಂದ್ರದಲ್ಲಿ ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಸಿಗದೆ ಬಾಲಕ ಸಾವು
ರಾಜ್ಯ

ಹಾಸನ: ಅಂಗನವಾಡಿ ಕೇಂದ್ರದಲ್ಲಿ ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಸಿಗದೆ ಬಾಲಕ ಸಾವು

ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ  ಸಾವನ್ನಪ್ಪಿದ ಘಟನೆ ಹಾಸನ  ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.

ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿ ಹತ್ಯೆ ಪ್ರಕರಣ; ಸೂಕ್ತ ಸಾಕ್ಷ್ಯ ಒದಗಿಸಲು ವಿಫಲ, ಪತಿ ಸಹಿತ 7 ಆರೋಪಿಗಳ ಖುಲಾಸೆ
ರಾಜ್ಯ

ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿ ಹತ್ಯೆ ಪ್ರಕರಣ; ಸೂಕ್ತ ಸಾಕ್ಷ್ಯ ಒದಗಿಸಲು ವಿಫಲ, ಪತಿ ಸಹಿತ 7 ಆರೋಪಿಗಳ ಖುಲಾಸೆ

ಹೆಬ್ರಿ ತಾಲೂಕಿನ ಬೆಳಂಜೆ ತೆಂಕೋಲದಲ್ಲಿ ಕಳೆದ 12 ವರ್ಷಗಳ ಹಿಂದೆ ಹಾವಿನ ವಿಷವನ್ನು ಚುಚ್ಚಿಸಿ ಪತ್ನಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪ ಸಾಬೀತು ಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಸುರೇಶ್ ಪ್ರಭು ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.