Snake Bite

ತನಗೆ ಕಡಿದ ಹಾವನ್ನು ಕಚ್ಚಿ ಸಾಯಿಸಿದ ಒಡಿಶಾದ ವ್ಯಕ್ತಿ, ಆಸ್ಪತ್ರೆಗೆ ತೆರಳದೆ ತಾನೇ ವಿಷವನ್ನು ತೆಗೆದಿದ್ದಾಗಿ ಹೇಳಿಕೆ!
ಬಸ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ದಾರದಾ ಗ್ರಾಮದ ಸಲೀಲ್ ನಾಯಕ್ ಎಂಬಾತ ಸಿಟ್ಟಿನ ಭರದಲ್ಲಿ ನಾಗರಹಾವನ್ನು ಕೊಂದಿದ್ದಾನೆ. ಸರೀಸೃಪವು ತನ್ನ ಕಾಲಿಗೆ ಕುಟುಕಿದ್ದರಿಂದ ತಾನು ಅದನ್ನು ಕಚ್ಚಿ ಕೊಂದಿದ್ದಾನೆ.

ಬೆಂಗಳೂರು: ಹಾವು ಕಚ್ಚಿ ಉರಗ ತಜ್ಞ ಸ್ನೇಕ್ ಲೋಕೇಶ್ ನಿಧನ
ಹಾವು ಹಿಡಿಯುವ ಕೆಲಸದಲ್ಲಿ ಪರಿಣಿತರಾಗಿದ್ದಉರಗ ತಜ್ಞರೊಬ್ಬರು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನೆಲಮಂಗಲದ ದಾಬಸ್ ಪೇಟೆ ಬಳಿ ನಡೆದಿದೆ.

ಕೂದಲೆಳೆ ಅಂತರದಲ್ಲಿ ನಾಗರಹಾವು ಕಡಿತದಿಂದ ಮಗು ಎಸ್ಕೇಪ್, ತಾಯಿಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ
ಮನೆಯ ಮುಂದೆಯೇ ನಾಗರಹಾವಿನ ಕಡಿತದಿಂದ ತನ್ನ ಮಗುವನ್ನು ತಾಯಿಯೊಬ್ಬಳು ರಕ್ಷಿಸಿದ ವಿಡಿಯೋವೊಂದು ವೈರಲ್ ಆಗಿದ್ದು, ತಾಯಿಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹಾವಿನ ಕಡಿತ: ದೇಶದಲ್ಲಿಯೇ ಪ್ರಪ್ರಥಮ ಪ್ರತಿವಿಷ ಉತ್ಪಾದನಾ ಕೇಂದ್ರಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ
ಹಾವಿನ ಕಡಿತದಿಂದ ಸಾವು ತಪ್ಪಿಸಲು ದೇಶದಲ್ಲಿಯೇ ಪ್ರಪ್ರಥಮ ಪ್ರತಿವಿಷ ಉತ್ಪಾದನಾ ಕೇಂದ್ರಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು.

ಕ್ವಾರಂಟೈನ್ ಭಯಾನಕತೆ: ಹಾವು ಕಚ್ಚಿ ಬಾಲಕಿ ಸಾವು!
ನೈನಿತಾಲ್ ನಲ್ಲಿನ ಕ್ವಾರಂಟೈನ್ ಕೇಂದ್ರವೊಂದರಲ್ಲಿ ಆರು ವರ್ಷದ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಸಂಬಂಧ ಮೂವರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪತ್ನಿಯನ್ನು ಹತ್ಯೆ ಮಾಡಿ ಹಾವು ಕಚ್ಚಿದ ಕಥೆ ಹೆಣೆದ ಕಿರಾತಕ: ಸ್ಪೂರ್ತಿ ಯಾರೆಂದು ಕೇಳಿದರೆ ಬೆಚ್ಚಿ ಬೀಳುತ್ತೀರ!
ಪತ್ನಿಯನ್ನು ಹತ್ಯೆ ಮಾಡಿದ ಮಾಜಿ ಬ್ಯಾಂಕ್ ಮ್ಯಾನೇಜರ್ ಹಾವು ಕಚ್ಚಿದ್ದರಿಂದ ಈ ಸಾವು ಸಂಭವಿಸಿದೆ ಎಂಬ ಕಥೆ ಕಟ್ಟಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಗುಜರಾತ್: ತನಗೆ ಕಚ್ಚಿದ ಹಾವನ್ನು ತಾನೂ ಕಚ್ಚಿ ಸಾಯಿಸಿದ, ತಾನೂ ಪ್ರಾಣ ಬಿಟ್ಟ,!
ತನಗೆ ಕಚ್ಚಿದ ಹಾವನ್ನು ತಾನೂ ಕಚ್ಚಿ ಸಾಯಿಸಿ 70 ವರ್ಷದ ವೃದ್ಧ ವ್ಯಕ್ತಿ ಮೃತಪಟ್ಟಿರುವ ವಿಲಕ್ಷಣ ಘಟನೆ ಗುಜರಾತ್ ನಲ್ಲಿ ನಡೆದಿದೆ.

34 ಬಾರಿ ಹಾವು ಕಡಿದರೂ ಯುವತಿ ಜೀವಂತ, ಇದು "ಸಾಮಾನ್ಯ" ಎನ್ನುವ ತಂದೆ!
ಹಿಮಾಚಲದ ಯುವತಿಯೊಬ್ಬಳು ಬರೊಬ್ಬರಿ 34 ಬಾರಿ ಹಾವುಗಳಿಂದ ಕಚ್ಚಿಸಿಕೊಂಡರೂ ಪ್ರಾಣಾಪಾಯದಿಂದ ಪಾರಾಗಿರುವ ವಿಚಾರ ಬೆಳಕಿಗೆ ಬಂದಿದೆ.

