ದೇಶಪವಾಡ ಸದೃಶ ಘಟನೆ: ವಿಷಪೂರಿತ ನಾಗರಹಾವನ್ನು ಕಚ್ಚಿದ ಒಂದು ವರ್ಷದ ಮಗು; ಹಾವು ಸಾವು, ಮೂರ್ಛೆ ಹೋಗಿದ್ದ ಮಗುವಿಗೆ ಏನಾಯ್ತು? Video
ಅತ್ಯಂತ ಧೈರ್ಯಶಾಲಿ ಕೂಡ ಬುಸುಗುಡುವ ವಿಷಪೂರಿತ ನಾಗರಹಾವನ್ನು ನೋಡಿ ಬೆವರಲು ಪ್ರಾರಂಭಿಸುತ್ತಾನೆ. ಆದರೆ ಬಿಹಾರದ ಬೆಟ್ಟಿಯಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಒಂದು ವರ್ಷದ ಮಗು ವಿಷಪೂರಿತ ನಾಗರಹಾವನ್ನು ಕಚ್ಚಿದೆ.