ದೇಶಪಶ್ಚಿಮ ಘಟ್ಟದಲ್ಲಿ ಪತ್ತೆಯಾದ ಹೊಸ ಪ್ರಬೇಧದ ಹಾವಿಗೆ ಶಿವಸೇನೆ ಮುಖ್ಯಸ್ಥ ಠಾಕ್ರೆ ಪುತ್ರನ ಹೆಸರು
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಪತ್ತೆಯಾಗಿರುವ ಹೊಸ ಪ್ರಬೇಧದ ಹಾವೊಂದಕ್ಕೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರ ಕಿರಿಯ ಪುತ್ರ ತೇಜಸ್ ಠಾಕ್ರೆಯ ಹೆಸರನ್ನು ಸಂಶೋಧನೆಯ ನೆನಪಿನಾರ್ಥವಾಗಿ ಇಡಲಾಗಿದೆ.