Snaps

ಗುಜರಾತ್: ಎಎಪಿ ಜೊತೆಗಿನ ಚುನಾವಣಾ ಪೂರ್ವ ಮೈತ್ರಿ ಮುರಿದುಕೊಂಡ ಬಿಟಿಪಿ!
ಚೋಟು ವಾಸವಾ ಅವರ ಭಾರತೀಯ ಟ್ರೈಬಲ್ ಪಾರ್ಟಿ ಆಮ್ ಆದ್ಮಿ ಪಕ್ಷದೊಂದಿಗಿನ ತನ್ನ ನಾಲ್ಕು ತಿಂಗಳ ಚುನಾವಣಾ ಪೂರ್ವ ಮೈತ್ರಿಯನ್ನು ಮುರಿದುಕೊಂಡಿದೆ ಮತ್ತು ಬಿಟಿಪಿಯನ್ನು ಸೋಲಿಸಲು ಭಾರತೀಯ ಜನತಾ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರನ್ನು ಕಳುಹಿಸಿದೆ ಎಂದು ಆರೋಪಿಸಿದೆ.

'ರಾಬರ್ಟ್' ಸಕ್ಸಸ್ ಮೀಟ್ ಕಾರ್ಯಕ್ರಮದ ಫೋಟೋ ಝಲಕ್!
ನಾಲ್ಕು ದಿನಗಳಲ್ಲಿ 50 ಕೋಟಿ ರೂ. ಬಾಚಿದ ಹೆಗ್ಗಳಿಕೆಗೆ ರಾಬರ್ಟ್ ಚಿತ್ರ ಪಾತ್ರವಾಗಿದ್ದು, ನಗರದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಸಿನಿಮಾದ ಸಕ್ಸಲ್ ಮೀಟ್ ಕಾರ್ಯಕ್ರಮ ನಡೆಯಿತು.

