ದೇಶತಮಿಳುನಾಡು: ಡಿಎಂಕೆಗೆ ಮತ್ತೊಂದು ಹಿನ್ನಡೆ! 9 ವರ್ಷಗಳ ಮೈತ್ರಿ ಕಡಿದುಕೊಂಡ MDMK!
ಇದೀಗ ವೈಕೋ ನೇತೃತ್ವದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಪಕ್ಷ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದೆ.ಶನಿವಾರ ನಡೆದ ಪಕ್ಷದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.