ರಾಜ್ಯಬೆಳಗಾವಿ: ತಂದೆಯದು ಸಹಜ ಸಾವಲ್ಲ ಎಂದ ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರಿ, ದೂರು ದಾಖಲು
ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್ ಶುಕ್ರವಾರ ನಿಧನಾರಾಗಿದ್ದಾರೆ. ಆದರೆ ತಂದೆಯ ಸಾವು ಸಹಜವಾದುದಲ್ಲ ಎಂದು ಸಂಶಯ ವ್ಯಕ್ತಪಡಿಸಿರುವ ಅವರ ಪುತ್ರಿ ಸಂದ್ಯಾ ಪಾಟೀಲ್ ಈ ಕುರಿತು ಎಪಿಎಂಸಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.