snowfall

ಉತ್ತರಾಖಂಡ ಹಿಮಪಾತ; ನಾಲ್ವರ ಸಾವು, 5 ಮಂದಿ ನಾಪತ್ತೆ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಲ್ಲಿ ಸಿಲುಕಿದ್ದ 50 ಕಾರ್ಮಿಕರನ್ನು ರಕ್ಷಿಸಲಾಗಿದೆ. ಆದರೆ ಉಳಿದ ಐವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ದುರಂತದಲ್ಲಿ ಈ ವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಈ ಋತುವಿನ ಮೊದಲ ಹಿಮಪಾತ: ಅನಂತನಾಗ್ ನಲ್ಲಿ 2000 ವಾಹನಗಳು ಸಿಲುಕಿ ಪರದಾಟ!
ಕಾಜಿಗುಂಡ್ ಮತ್ತು ಸುರಂಗದ ನಡುವಿನ ರಸ್ತೆಯ ಸದ್ಯದ ಪರಿಸ್ಥಿತಿಯ ಕುರಿತು ಅನಂತನಾಗ್ ಜಿಲ್ಲೆಯ ಡಿಸಿ ಅವರೊಂದಿಗೆ ಮಾತನಾಡಿದ್ದೇನೆ

Watch | ಕಾಶ್ಮೀರ: ಕಥುವಾದಲ್ಲಿ ಸ್ನೋಫಾಲ್; ಸಂಪೂರ್ಣ ಹಿಮಾವೃತ ವಿಹಂಗಮ ನೋಟ

ಬದರಿನಾಥ ಕ್ಷೇತ್ರದ ಮೇಲೆ ಹವಾಮಾನ ಬದಲಾವಣೆ ಪರಿಣಾಮ: 6 ತಿಂಗಳಿನಿಂದ ಹಿಮಪಾತವೇ ಇಲ್ಲ!
ಬದರಿನಾಥ ದೇವಾಲಯದ ಅರ್ಚಕರು ಹಾಗೂ ಹವಾಮಾನ ತಜ್ಞರು ಕ್ಷೇತ್ರದ ಮೇಲೆ ಉಂಟಾಗಿರುವ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅಕಾಲಿಕ ಹಿಮಪಾತ, ಭಾರಿ ಮಳೆ; ಲಡಾಖ್ನಲ್ಲಿ ರೆಡ್ ಅಲರ್ಟ್ ಘೋಷಣೆ
ಅಕಾಲಿಕ ಹಿಮಪಾತ ಮತ್ತು ಭಾರಿ ಮಳೆಯಿಂದಾಗಿ ಲಡಾಖ್ನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಡಾಖ್: ಸೇನೆಯಿಂದ ಹಿಮಪಾತದಲ್ಲಿ ಸಿಲುಕಿದ್ದ ಎಂಟು ನಾಗರಿಕರ ರಕ್ಷಣೆ
ಲಡಾಖ್ ಪ್ರದೇಶದ ಖಾರ್ದುಂಗ್ ಲಾ ಪ್ರದೇಶದಲ್ಲಿ ಭಾರಿ ಹಿಮಪಾತದಲ್ಲಿ ಸಿಲುಕಿದ್ದ ಎಂಟು ನಾಗರಿಕರನ್ನು ಸೇನೆಯು ರಕ್ಷಿಸಿದೆ ಎಂದು ರಕ್ಷಣಾ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

'ಹಿಮ'ಲಯದಂತೆ ಕಂಗೊಳಿಸಿದ ಕೊಡಗು
ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗಿನಲ್ಲಿ ಸ್ನೋ ಫಾಲ್ ಆಗಿದೆಯೆನೋ ಅನ್ನುವಂತೆ ಭಾಸವಾಗಿದೆ.

ಕತ್ತಲೆಯಲ್ಲಿ ಕಾಶ್ಮೀರ: ಹಿಮಪಾತದಿಂದ ನಾಲ್ವರು ಯೋಧರು ಸೇರಿ 10 ಮಂದಿ ಸಾವು
ಕಾಶ್ಮೀರ ಕಣಿವೆಯ ಕೆಲ ಭಾಗಗಳಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಯೋಧರು ಸೇರಿದಂತೆ ಕನಿಷ್ಠ ಹತ್ತು ಜನ ಸಾವನ್ನಪ್ಪಿದ್ದಾರೆ.

ಸಿಕ್ಕಿಂನಲ್ಲಿ ಭಾರೀ ಹಿಮಪಾತ: ಭಾರತೀಯ ಸೇನೆಯಿಂದ 3 ಸಾವಿರ ಪ್ರವಾಸಿಗರ ರಕ್ಷಣೆ
ಭಾರತ-ಚೀನಾ ಗಡಿಯ ಸಿಕ್ಕಿಂನ ಗ್ಯಾಂಗ್ಟಕ್ ಬಳಿಯ ನಾಥು ಲಾ ಪ್ರದೇಶದಲ್ಲಿ ಕಳೆದ ರಾತ್ರಿ ಸಂಭವಿಸಿದ ಭಾರೀ ಹಿಮಪಾತದಿಂದಾಗಿ 400ಕ್ಕೂ ಹೆಚ್ಚು ವಾಹನಗಳಲ್ಲಿ ..

