soaring prices

ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!
ದೇಶ

ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!

ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೌದು. ಕಳೆದ ವಾರ ಕೆಜಿ 40-50 ರೂ. ಇದ್ದ ಈರುಳ್ಳಿ ಈಗ ರೂ. 100 ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ.

ಬೆಲೆ ಏರಿಕೆ ವಿರುದ್ಧ ಆಕ್ರೋಶ: ನ.14ರಿಂದ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಹೋರಾಟ
ರಾಜ್ಯ

ಬೆಲೆ ಏರಿಕೆ ವಿರುದ್ಧ ಆಕ್ರೋಶ: ನ.14ರಿಂದ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಹೋರಾಟ

ನವೆಂಬರ್ 14 ರಿಂದ, ಎಲ್‌ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕವು ತನ್ನ ಪ್ರತಿಭಟನೆಯನ್ನು ಪುನರಾರಂಭಿಸಲಿದೆ.

6.5 ಲಕ್ಷ ಟನ್ ಬೇಳೆ-ಕಾಳು ಆಮದಿಗೆ ಕೇಂದ್ರ ಸೂಚನೆ
ದೇಶ

6.5 ಲಕ್ಷ ಟನ್ ಬೇಳೆ-ಕಾಳು ಆಮದಿಗೆ ಕೇಂದ್ರ ಸೂಚನೆ

ಅಗತ್ಯ ಬೇಡಿಕೆ ಪೂರೈಸಲಾಗದೇ ದಿನೇ ದಿನೇ ಏರುತ್ತಿರುವ ಬೇಳೆ-ಕಾಳುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ಧಾನ್ಯಗಳ ಆಮದಿಗೆ ಮುಂದಾಗಿದೆ...

ಬೆಲೆ ನಿಯಂತ್ರಣಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್; ವಿದೇಶದಲ್ಲಿ ಕೃಷಿ ಭೂಮಿ ಲೀಸ್!
ಪ್ರಧಾನ ಸುದ್ದಿ

ಬೆಲೆ ನಿಯಂತ್ರಣಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್; ವಿದೇಶದಲ್ಲಿ ಕೃಷಿ ಭೂಮಿ ಲೀಸ್!

ಸಾಕಷ್ಟು ಕ್ರಮಗಳ ಹೊರತಾಗಿಯೂ ಬೆಲೆ ನಿಯಂತ್ರಣಕ್ಕೆ ಬಾರದ ಕಾರಣ ಕೇಂದ್ರ ಸರ್ಕಾರ ವಿದೇಶದಲ್ಲಿ ಕೃಷಿ ಭೂಮಿ ಲೀಸ್ ಗೆ ಪಡೆಯುವ ಮೂಲಕ ಬೇಳೆಕಾಳುಗಳನ್ನು ಬೆಳೆಯಲು ಮಾಸ್ಟರ್ ಪ್ಲಾನ್ ರೂಪಿಸಿದೆ...