ದೇಶ16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತನೆ!
ದಾವೋಸ್ ನ ವಿಶ್ವ ಆರ್ಥಿಕ ವೇದಿಕೆ ಸಮ್ಮೇಳನದಲ್ಲಿ ಬ್ಲೂಮ್ಬರ್ಗ್ ಜೊತೆ ಮಾತನಾಡಿದ ನಾರಾ ಲೋಕೇಶ್, ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ ಹೇರಿರುವ ವಿಧಾನಗಳನ್ನು ಆಂಧ್ರಪ್ರದೇಶ ಸರ್ಕಾರ ಅಧ್ಯಯನ ಮಾಡುತ್ತಿದೆ ಎಂದು ಹೇಳಿದರು.