social boycott

ಬೆಳಗಾವಿ ಸಾಮಾಜಿಕ ಬಹಿಷ್ಕಾರ ಪ್ರಕರಣ: 9 ಮಂದಿ ವಿರುದ್ಧ ಪ್ರಕರಣ ದಾಖಲು
ನರಸೋಬ ಸಾಂಬ್ರೇಕರ್ ಅವರು ಸ್ಥಳೀಯ ಬೀರದೇವರ ದೇವಸ್ಥಾನದ ಪೂಜಾರಿಗಳಾಗಿದ್ದು, ದೇವಸ್ಥಾನದ ಆಚರಣೆಗಳಿಗೆ ಸಂಬಂಧಿಸಿದ ವಿವಾದ ಮತ್ತು ಕುಟುಂಬದ ಒಬ್ಬ ಸದಸ್ಯನ ಅಂತರ್ ಸಮುದಾಯ ಸಂಬಂಧ ವಿಚಾರವನ್ನು ಮುಂದಿಟ್ಟುಕೊಂಡು ಗ್ರಾಮದ ಕೆಲವರು ಕುಟುಂಬವನ್ನು ಸಮಾಜದಿಂದ ದೂರ ಇಡುವಂತೆ ಆಜ್ಞೆ ಹೊರಡಿಸಿದ್ದರು.

ಯಾದಗಿರಿ: ಮಗನ ಅನೈತಿಕ ಸಂಬಂಧಕ್ಕೆ ತಾಯಿಗೆ ಶಿಕ್ಷೆ; ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ!
ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯಕ್ಕೆ ಸೇರಿದವರು. ಈಕೆಯ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ತಮ್ಮದೇ ಸಮುದಾಯದ ಮುಖಂಡರು ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ವಿಧಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟೂರಿನ ಪಕ್ಕದ ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
ಸಿದ್ದರಾಮನಹುಂಡಿ ಬಳಿ ಇರುವ ಶ್ರೀನಿವಾಸಪುರ ಗ್ರಾಮ ಇದೀಗ ವಿವಾದದ ಕೇಂದ್ರಬಿಂದುವಾಗಿದೆ.

ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!
ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ.

ಚಾಮರಾಜನಗರ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಬಹಿಷ್ಕಾರ ಪ್ರಕರಣ; 12 ಮಂದಿ ಬಂಧನ
ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಬಹಿಷ್ಕಾರ ಹಾಕಿ, ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 12 ಜನರನ್ನು ಬಂಧಿಸಿದ್ದಾರೆ.

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ 3 ಲಕ್ಷ ರೂ. ದಂಡ; ದೂರು ನೀಡಿದ್ದಕ್ಕೆ 6 ಲಕ್ಷಕ್ಕೆ ಏರಿಸಿ, ಬಹಿಷ್ಕಾರದ ಶಿಕ್ಷೆ!
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಸಾಮಾಜಿಕ ಬಹಿಷ್ಕಾರದಂತಹ ಅನಿಷ್ಟ ಪದ್ಧತಿಗಳು ಮಾತ್ರ ಇನ್ನೂ ದೂರವಾಗಿಲ್ಲ. ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಅದೆಷ್ಟೋ ಕುಟುಂಬಗಳು ಈ ಅನಿಷ್ಠ ಪದ್ಧತಿಗೆ ಸಿಲುಕಿ ಪರಿತಪಿಸುತ್ತಲೇ ಇವೆ.

TNIE ವರದಿ ಇಂಪ್ಯಾಕ್ಟ್: 10 ವರ್ಷಗಳ ಹಿಂದೆ ಗ್ರಾಮದಿಂದ ಬಹಿಷ್ಕಾರಕ್ಕೊಳಗಾಗಿದ್ದ ಕುಟುಂಬ ಮತ್ತೆ ಗ್ರಾಮಕ್ಕೆ!
10 ವರ್ಷಗಳ ಹಿಂದೆ ಬಗಿಷ್ಕಾರಕ್ಕೆ ಒಳಗಾಗಿದ್ದ ಕುಟುಂಬಕ್ಕೆ ಈಗಲೂ ಗ್ರಾಮಕ್ಕೆ ಪ್ರವೇಶವಿಲ್ಲ ಎನ್ನುವ ಕುರಿತಂತೆ ಭಾನುವಾರ (ಆ. 21) ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು kannadaprabha.com ಮಾಡಿದ್ದ ವರದಿ ಇದೀಗ ಫಲಪ್ರದವಾಗಿದ್ದು, ಸದ್ಯ ಕುಟುಂಬ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಮದುವೆಗೆ ಸಂಬಂಧಿಕರನ್ನು ಆಹ್ವಾನಿಸದ ಕಾರಣಕ್ಕೆ 10 ವರ್ಷಗಳ ಹಿಂದೆ ಬಹಿಷ್ಕಾರ! ಇಂದಿಗೂ ತಪ್ಪದ ಜಂಜಾಟ
ಹಾಲಕ್ಕಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಂಟ್ ವೆಂಕುಗೌಡ ಅವರ ಕುಟುಂಬವನ್ನು ಅವರ ಗ್ರಾಮವಾದ ಹಾರವಾಡದಿಂದ ಗಡಿಪಾರು ಮಾಡಿ ದಶಕಗಳೇ ಕಳೆದಿದೆ. ಆದರೆ, ಇಂದಿಗೂ ಅವರ ಸಂಕಷ್ಟ ದೂರಾಗಿಲ್ಲ.

ಇದು ಟಿಎನ್ಐಇ ಇಂಪ್ಯಾಕ್ಟ್; ಕೊನೆಗೂ ಚಾಮರಾಜನಗರದ ಪುಟ್ಟಸ್ವಾಮಿ ಕುಟುಂಬಕ್ಕೆ ಬಹಿಷ್ಕಾರ ಅಂತ್ಯ!
ತಮ್ಮ ತಾಯಿ ಸಂಬಂಧಿಕರೊಂದಿಗೆ ಪಲಾಯನವಾದ ನಂತರ ದಶಕಗಳ ಕಾಲ ಸಮಾಜದಿಂದ ...

