ರಾಜ್ಯದೇಶದ ಪ್ರಗತಿಗೆ ಜಾತಿ-ಧರ್ಮ ಮೀರಿ ಒಗ್ಗಟ್ಟು ಅಗತ್ಯ, ಸಮಾಜ ಬದಲಾದರೆ ರಾಜಕೀಯವೂ ಬದಲಾಗುತ್ತದೆ: ಮೋಹನ್ ಭಾಗವತ್; Video
ಧರ್ಮಗಳ ನಡುವಿನ ಸೌಹಾರ್ದತೆ ಮಾನವಕುಲದ ಉಳಿವಿಗೆ ಅಗತ್ಯ, ಎಲ್ಲ ಧರ್ಮಗಳ ಗುರಿಯೂ ಒಂದೇ ಸತ್ಯವನ್ನು ಹುಡುಕುವುದು. ಮಾರ್ಗಗಳು ವಿಭಿನ್ನವಾಗಿರಬಹುದು. ಧರ್ಮಗಳು ಮತ್ತು ಸಮುದಾಯಗಳ ನಡುವೆ ಸಾಮರಸ್ಯವಿಲ್ಲದಿದ್ದರೆ, ನಾವು ನಮ್ಮನ್ನು ನಾಶಪಡಿಸಿಕೊಳ್ಳುತ್ತೇವೆ.