social justice

ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ; ಮನುವಾದಿಗಳು ಮೂಢನಂಬಿಕೆ ಬೆಳೆಸುತ್ತಾರೆ: ಸಿಎಂ ಸಿದ್ದರಾಮಯ್ಯ
ಸಾವಿರಾರು ವರ್ಷಗಳಿಂದ ಶೋಷಿತ ವರ್ಗಗಳು ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿದ್ದರು. ಬಸವಾದಿ ಶರಣರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮಕ್ಕೆ ನಾಂದಿ ಹಾಡಿದರು. ವೈದಿಕ ಧರ್ಮದಲ್ಲಿ ಚತುರ್ವರ್ಣ ವ್ಯವಸ್ಥೆಯಿತ್ತು.

ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ; ರಂಭಾಪುರಿ ಶ್ರೀಗಳು ಆತಂಕಪಡುವ ಅಗತ್ಯವಿಲ್ಲ: ಡಿ.ಕೆ ಶಿವಕುಮಾರ್
ಕಳೆದ ಸಮೀಕ್ಷೆ ನಡೆಸಿ 10 ವರ್ಷ ಕಳೆದಿರುವ ಕಾರಣ, ಮರುಸಮೀಕ್ಷೆ ಮಾಡಲಾಗುತ್ತಿದೆ. ಈ ಬಾರಿ ಮಾಹಿತಿ ನೀಡಲು ಎಲ್ಲಾ ಸಮಾಜದವರಿಗೂ ಸಂಪೂರ್ಣ ಅವಕಾಶ ನೀಡಿದ್ದೇವೆ. ಎಲ್ಲಾ ಸಮಾಜದವರು ಈ ಸಮೀಕ್ಷೆ ವಿಚಾರದಲ್ಲಿ ಜಾಗೃತರಾಗಿ, ತಪ್ಪದೇ ಭಾಗವಹಿಸಬೇಕು"

ಜಾತಿ ಗಣತಿಯಲ್ಲಿ ನಮಗೆ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ ಶಿವಕುಮಾರ್
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಬಿಜೆಪಿ ಮತ್ತು RSSಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೂ ಇಲ್ಲ, ಬದ್ಧತೆಯೂ ಇಲ್ಲ: ಸಿದ್ದರಾಮಯ್ಯ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್ 1925 ರಂದು ಪ್ರಾರಂಭವಾಗಿದ್ದು, 2025 ಕ್ಕೆ ನೂರು ವರ್ಷಗಳಾಗುತ್ತಿದೆ.

ಜಾತಿ ಗಣತಿ ಯಾವುದೇ ಸಮುದಾಯದ ವಿರುದ್ಧ ಅಲ್ಲ: ಸಿಎಂ ಸಿದ್ದರಾಮಯ್ಯ
ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಿಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದಿದ್ದಾರೆ.

'ಲ್ಯಾಟರಲ್ ಎಂಟ್ರಿ' ನೇಮಕಾತಿಗೆ ಹೊಸ ಅಧಿಸೂಚನೆ: ಪ್ರಧಾನಿ ಮೋದಿ ಹುಟ್ಟುಹಬ್ಬ ದಿನ ಘೋಷಣೆ ಸಾಧ್ಯತೆ?
ಆಡಳಿತದಲ್ಲಿ ತಜ್ಞರ ಗುತ್ತಿಗೆ ನೇಮಕಾತಿಯಲ್ಲಿಯೂ ಪ್ರಮಾಣಾನುಸಾರ ಮೀಸಲಾತಿ ಸೌಲಭ್ಯವನ್ನು ಒಳಗೊಂಡಿರುವ ಹೊಸ ಕ್ರಮದ ಬಗ್ಗೆ ಸರ್ಕಾರವು ಹೊರಡಿಸುವ ಹೊಸ ಜಾಹೀರಾತಿನಲ್ಲಿ ನಿರ್ಧಾರವಾಗಲಿದೆ.

ಸಾಮಾಜಿಕ ನ್ಯಾಯ ವಿಚಾರ ಹಿಡಿದು ದಲಿತರು-ಹಿಂದುಳಿದ ಜನರ ಮನಗೆಲ್ಲಲು ಸಿಎಂ ಬೊಮ್ಮಾಯಿ ಯತ್ನ!
ಕರ್ನಾಟಕ ಚುನಾವಣೆಯತ್ತ ಬಿಜೆಪಿ ಗಮನ ಹರಿಸಿದ್ದು, ಸಮಾಜದ ವಿವಿಧ ಸಮುದಾಯಗಳ ಮತದಾರರನ್ನು ಸೆಳೆಯಲು ಬಿಜೆಪಿ ಪದೇ ಪದೇ ರ್ಯಾಲಿಗಳನ್ನು ಆಯೋಜಿಸುತ್ತಿದೆ.

ಕೇಂದ್ರ ಸಂಪುಟದಲ್ಲಿ ದಲಿತರಿಗೆ ಸ್ಥಾನ: ಮೋದಿ 'ಸಾಮಾಜಿಕ ನ್ಯಾಯ' ದಿಂದ ಕಾಂಗ್ರೆಸ್ ಗೆ ಶಾಕ್!
ಕರ್ನಾಟಕದ ಎಸ್ ಸಿ (ಎಡ) ಸುಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದೆ.

ಸಂಪುಟದಲ್ಲಿ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯ ಇಲ್ಲ: ಸಿದ್ದರಾಮಯ್ಯ
ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ. ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

