ರಾಜಕೀಯದ್ವೇಷ ಭಾಷಣ-ನಕಲಿ ಸುದ್ದಿ ತಡೆಗೆ AI ತಂತ್ರಜ್ಞಾನ ಬಳಕೆ: ಸದ್ದಿಲ್ಲದೇ ಸಾರ್ವಜನಿಕರ ಮೇಲೆ ಕಣ್ಗಾವಲಿಡುವ ವ್ಯವಸ್ಥೆ ಜಾರಿ; ಸರ್ಕಾರದ ವಿರುದ್ಧ BJP ಟೀಕೆ
ಇದು ಸರ್ಕಾರಿ ಪ್ರಾಯೋಜಿತ ಕಣ್ಗಾವಲು. ಇದು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಖಾಸಗಿತನದ ಮೇಲಿನ ದಾಳಿ. ಕರ್ನಾಟಕವನ್ನು ಪೊಲೀಸ್ ರಾಜ್ಯವಾಗಿಸುವ ನಿಟ್ಟಿನಲ್ಲಿ ಒಂದು ಕ್ರೂರ ಹೆಜ್ಜೆ.