Social Media Ban

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.

ವಿಶ್ವದಲ್ಲೇ ಮೊದಲು: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ

Watch | ನೇಪಾಳ: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 16 ಮಂದಿ ಸಾವು

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!
ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನಿರ್ಧಾರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ.

