ಕ್ರಿಕೆಟ್ಇನ್ಸ್ಟಾಗ್ರಾಂ ಪೋಸ್ಟ್ನಿಂದ ಕೋಟಿ ಕೋಟಿ ಸಂಪಾದನೆ: ಸುಳ್ಳು ಸುದ್ದಿ ಎಂದ ಕಿಂಗ್ ಕೊಹ್ಲಿ
ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಒಂದು ಪೋಸ್ಟ್ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ.